ಆರೋಗ್ಯ ವಿಚಾರಿಸಿದ ಆಶಾ ಕಾರ್ಯಕರ್ತೆಗೆ ಜೀವ ಬೆದರಿಕೆ: ಬಂಟ್ವಾಳದ ಇಬ್ಬರ ಬಂಧನ
Team Udayavani, Apr 3, 2020, 4:50 PM IST
ಮಂಗಳೂರು: ಆರೋಗ್ಯ ವಿಚಾರಿಸಿದ ಆಶಾ ಕಾರ್ಯಕರ್ತೆಗೆ ಜೀವ ಬೆದರಿಕೆ ಹಾಕಿದ ಇಬ್ಬರನ್ನು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.
ಇಲ್ಲಿನ ಆಮ್ಟಾಡಿ ಗ್ರಾಮದ ಆಶಾ ಕಾರ್ಯಕರ್ತೆಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ ಮಾರಪ್ಪ ಪೂಜಾರಿ ಮತ್ತು ಉಮೇಶ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಕಿನ್ನಿಬೆಟ್ಟು ಎಂಬಲ್ಲಿ ಘಟನೆ ನಡೆದಿದ್ದು, ಇತ್ತೀಚೆಗೆ ವಿದೇಶದಿಂದ ಬಂದಿದ್ದ ನಿತೇಶ ಹಾಗೂ ಜಯಂತ ಎಂಬವರಿಗೆ ಆಶಾ ಕಾರ್ಯಕರ್ತೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು. ಇದಕ್ಕೆ ನಿತೇಶ್ ಸಂಬಂಧಿಗಳಾದ ಮಾರಪ್ಪ ಪೂಜಾರಿ ಹಾಗೂ ಉಮೇಶ್ ಆಶಾ ಕಾರ್ಯಕರ್ತೆಗೆ ಫೋನ್ ಮಾಡಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದರು.
ಬಂಟ್ವಾಳ ನಗರ ಪೊಲೀರು ಇಬ್ಬರು ಆರೋಪಿಗಳನ್ನು ಬಂಧಿಸಿದ್ಧಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್