ಗಿಫ್ಟ್ ಕಳುಹಿಸಿಕೊಡುವುದಾಗಿ ಹೇಳಿ 2.92 ಲ.ರೂ. ಪಡೆದು ವಂಚನೆ

Team Udayavani, Jan 19, 2022, 7:05 AM IST

ಗಿಫ್ಟ್ ಕಳುಹಿಸಿಕೊಡುವುದಾಗಿ ಹೇಳಿ 2.92 ಲ.ರೂ. ಪಡೆದು ವಂಚನೆ

ಮಂಗಳೂರು: ಗಿಫ್ಟ್ ಕಳುಹಿಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ 2.92 ಲ.ರೂ.ಗಳನ್ನು ಪಡೆದು ವಂಚಿಸಿರುವ ಬಗ್ಗೆ ನಗರದ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರ ವ್ಯಕ್ತಿ ಕೆನರಾ ಬ್ಯಾಂಕ್‌ ಕೂಳೂರು ಶಾಖೆಯಲ್ಲಿ ಖಾತೆಯನ್ನು ಹೊಂದಿದ್ದು ಅವರಿಗೆ ಮನೆ ಕಟ್ಟಲು ಹಣ ನೀಡುವುದಾಗಿ ಹಾಗೂ ಗಿಫ್ಟ್ ಕೂಡ ಕಳುಹಿಸಿಕೊಡುವುದಾಗಿ +22953861930ನಿಂದ ವ್ಯಕ್ತಿಯೋರ್ವ ವಾಟ್ಸ್‌ಆ್ಯಪ್‌ ಸಂದೇಶದ ಮೂಲಕ 2021ರ ಸೆ.20ರಂದು ತಿಳಿಸಿದ್ದ.

ಅನಂತರ ಅ. 5ರಂದು 8453027805ದಿಂದ ಕರೆ ಮಾಡಿ ಇಂಗ್ಲಿಷ್‌ ಭಾಷೆಯಲ್ಲಿ ಮಾತನಾಡಿ ಗಿಫ್ಟ್ ಹೊಸದಿಲ್ಲಿಗೆ ಬಂದಿದ್ದು ಅದನ್ನು ಮಂಗಳೂರಿಗೆ ಕಳುಹಿಸಿಕೊಡಲು 35,000 ರೂ. ಕಳುಹಿಸುವಂತೆ ತಿಳಿಸಿದ.

ಇದನ್ನು ನಂಬಿದ ದೂರುದಾರ ವ್ಯಕ್ತಿಯು 8453027805 ಸಂಖ್ಯೆಗೆ ಗೂಗಲ್‌ ಪೇ ಮಾಡಿದರು. ಅನಂತರ ಆ ವ್ಯಕ್ತಿ ಮತ್ತೆ ಕರೆ ಮಾಡಿ 97,000 ರೂ.ಗಳನ್ನು ಪಾವತಿಸಬೇಕೆಂದು ತಿಳಿಸಿದ. ದೂರುದಾರ ವ್ಯಕ್ತಿ ಅ.7ರಂದು 97,000 ರೂ. ಹಾಗೂ ಅ.8ರಂದು 1.60 ಲ.ರೂ.ಗಳನ್ನು ನೆಫ್ಟ್ ಮೂಲಕ ಆತನ ಎಸ್‌ಬಿಐ ಖಾತೆ ಸಂಖ್ಯೆ 40417352907ಗೆ ಪಾವತಿಸಿದರು. ಹೀಗೆ ಒಟ್ಟು 2.92 ಲ.ರೂ.ಗಳನ್ನು ಆತನ ಖಾತೆಗೆ ವರ್ಗಾಯಿಸಿಕೊಂಡು ಯಾವುದೇ ಗಿಫ್ಟ್ ನೀಡದೆ ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

ಐಪಿಎಲ್‌ 2022: ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಐಪಿಎಲ್‌ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

ಸೌಹಾರ್ದದಿಂದ ಮಂದಿರ ಬಿಟ್ಟುಕೊಡಲಿ : ಪೇಜಾವರ ಶ್ರೀ

ರಾಷ್ಟ್ರೀಯ ಡೆಂಗ್ಯೂ ದಿನ: ಕೀಟಜನ್ಯ ರೋಗ ಜಾಗೃತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ರಾಷ್ಟ್ರೀಯ ಡೆಂಗ್ಯೂ ದಿನ: ಕೀಟಜನ್ಯ ರೋಗ ಜಾಗೃತಿ

ರಾಷ್ಟ್ರೀಯ ಡೆಂಗ್ಯೂ ದಿನ: ಕೀಟಜನ್ಯ ರೋಗ ಜಾಗೃತಿ

ವಿಕಲಚೇತನರ ಸಮಸ್ಯೆ ಪರಿಹಾರ ಸಭೆ: ಜಿಲ್ಲಾಧಿಕಾರಿ ಸೂಚನೆ

ವಿಕಲಚೇತನರ ಸಮಸ್ಯೆ ಪರಿಹಾರ ಸಭೆ : ಜಿಲ್ಲಾಧಿಕಾರಿ ಸೂಚನೆ

ಶಾಲೆಯಂಗಳದಲ್ಲಿ ಮತ್ತೆ ಮಕ್ಕಳ ಸಂಭ್ರಮ; ಸಡಗರ

ಶಾಲೆಯಂಗಳದಲ್ಲಿ ಮತ್ತೆ ಮಕ್ಕಳ ಸಂಭ್ರಮ; ಸಡಗರ

ವಿಟ್ಲ : ಭಾರೀ ಮಳೆಯಿಂದ ಕೃತಕ ನೆರೆ : ವಿಟ್ಲ- ಮಂಗಳೂರು ರಸ್ತೆ ಸಂಪೂರ್ಣ ಮುಳುಗಡೆ

ವಿಟ್ಲ : ಭಾರೀ ಮಳೆಗೆ ವಿಟ್ಲ- ಮಂಗಳೂರು ರಸ್ತೆ ಸಂಪೂರ್ಣ ಮುಳುಗಡೆ, ಜನರ ಆಕ್ರೋಶ

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

ಐಪಿಎಲ್‌ 2022: ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಐಪಿಎಲ್‌ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.