ಕುಕ್ಕೆಯಲ್ಲಿ 56 ಭಕ್ತರಿಂದ ಸಂಜೆಯ ಆಶ್ಲೇಷಾ ಬಲಿ


Team Udayavani, Jul 6, 2018, 2:00 AM IST

ashlesha-sanje-5-7.jpg

ಸುಬ್ರಹ್ಮಣ್ಯ: ನಾಗರಾಧನೆಗೆ ಪ್ರಸಿದ್ಧಿ ಪಡೆದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಗುರುವಾರದಿಂದ ಸಂಜೆ ವೇಳೆ ಆಶ್ಲೇಷಾ ಬಲಿ ಪೂಜೆಗೆ ಚಾಲನೆ ದೊರಕಿದೆ. ಸಂಜೆ ನಡೆದ ಮೊದಲ ದಿನದ ಪೂಜೆಯಲ್ಲಿ 56 ಸೇವಾರ್ಥಿಗಳು ಪಾಲ್ಗೊಂಡಿದ್ದರು. ದೇಗುಲದ ಪ್ರಧಾನ ಸೇವೆಗಳಲ್ಲಿ ಒಂದಾದ ಆಶ್ಲೇಷಾ ಬಲಿ ಶೃಂಗೇರಿ ಮಠದ ಮಂಟಪದಲ್ಲಿ ನಡೆಯಿತು. ಸಂಕಲ್ಪದ ಬಳಿಕ ಅರ್ಚಕ ಸುಬ್ರಹ್ಮಣ್ಯ ಕೋರ್ನಾಯ, ಸುಬ್ರಹ್ಮಣ್ಯ ಭಟ್‌ ವಿಧಿ – ವಿಧಾನ ನೆರವೇರಿಸಿದರು. ಮುಜರಾಯಿ ಇಲಾಖೆಯ ಶೈವಾಗಮ ಪಂಡಿತ ಪ್ರೊ| ಶಿವಕುಮಾರ್‌, ದೇಗುಲದ ಸಿಇಒ ಎಂ.ಎಚ್‌. ರವೀಂದ್ರ ಉಪಸ್ಥಿತರಿದ್ದರು. ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯ ಮಹೇಶ್‌ಕುಮಾರ್‌ ಕರಿಕ್ಕಳ, ಕಚೇರಿ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್‌ ಹೆಬ್ಟಾರ್‌, ಷಣ್ಮುಖ ಉಪಾರ್ಣ ಹಾಗೂ ಸಿಬಂದಿ ಮೊದಲ ದಿನದ ಸೇವೆಯಲ್ಲಿ ಸೇವಾರಶೀದಿ ಪಡೆದು ಪೂಜೆ ನೆರವೇರಿಸಿಕೊಂಡರು.

ದೇಗುಲದಲ್ಲಿ ಆಶ್ಲೇಷಾ ಬಲಿ ಸೇವೆ ಪ್ರತಿದಿನ ಬೆಳಗ್ಗೆ 6.30ರಿಂದ 8 ಮತ್ತು 8.30ರಿಂದ 10 ಗಂಟೆ – ಎರಡು ಹಂತಗಳಲ್ಲಿ ಜರಗುತ್ತಿತ್ತು. ಅಧಿಕ ಭಕ್ತರು ಇದ್ದಾಗ ಮೂರು ಸಲ ಆಗುತ್ತಿತ್ತು. ಸೇವಾರ್ಥಿಗಳ ಸಂಖ್ಯೆ ವೃದ್ಧಿಸಿ, ಭಕ್ತರಿಗೆ ಅನನುಕೂಲ ಆಗುತ್ತಿದ್ದುದನ್ನು ಗಮನಿಸಿದ ಆಡಳಿತ ಮಂಡಳಿ ಅಷ್ಟಮಂಗಲ ಪ್ರಶ್ನೆಚಿಂತನೆ ಇರಿಸಿತ್ತು. ಪ್ರಶ್ನೆಯಲ್ಲಿ ಒಪ್ಪಿಗೆ ದೊರಕಿದ ಬಳಿಕ ಸಂಜೆ ವೇಳೆ ನಡೆಸಲು ನಿರ್ಧರಿಸಿತ್ತು. ಬುಧವಾರ ಬೆಳಗ್ಗೆ ದೇಗುಲದಲ್ಲಿ ದ್ರವ್ಯಕಲಶ ನಡೆಸಿ, ಸಂಜೆ ದೇಗುಲದ ವತಿಯಿಂದ ಆಶ್ಲೇಷಾ ಬಲಿ ಪೂಜೆ ನೆರವೇರಿಸಲಾಗಿತ್ತು. ಈ ಸೇವೆಗೆ ಮುಂಗಡ ಬುಕ್ಕಿಂಗ್‌ ಇರುವುದಿಲ್ಲ. ಬೆಳಗ್ಗೆ ಮೂರು ಮತ್ತು ಸಂಜೆ ಒಂದು ಹಂತದಲ್ಲಿ ಸೇವೆ ನಡೆಯಲಿದೆ. ಸಾಯಂಕಾಲದ ಆಶ್ಲೇಷಾ ಸೇವೆಗೆ ಭಕ್ತರು ಮಧ್ಯಾಹ್ನ 12.30ರಿಂದ 4.30ರ ತನಕ ಸೇವಾ ರಶೀದಿ ಪಡೆಯಬಹುದು. ಬುಧವಾರ ಬೆಳಗ್ಗೆಯ ಸೇವೆಗಳಲ್ಲಿ 220 ಆಶ್ಲೇಷಾ ಬಲಿ ಪೂಜೆಗಳು ನಡೆದಿವೆ.

ಟಾಪ್ ನ್ಯೂಸ್

17-Padubidri

Padubidri: ಗಾಂಜಾ ಸೇವನೆ ದೃಢ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

Loksabha; ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

15-Byndoor

Byndoor: ಗೋ ಕಳವು ಪ್ರಕರಣ: ಇಬ್ಬರ ಸೆರೆ, ಕಾರುಗಳು ವಶಕ್ಕೆ

ಜತ್, ಸೊಲ್ಲಾಪುರ ಕನ್ನಡ ಶಾಲೆಗಳಿಗೆ ಅಧಿಕಾರಿಗಳ ಭೇಟಿ

Marathi Teacher Issue; ಜತ್, ಸೊಲ್ಲಾಪುರ ಕನ್ನಡ ಶಾಲೆಗಳಿಗೆ ಅಧಿಕಾರಿಗಳ ಭೇಟಿ

ಶೂನ್ಯ ದಾಖಲಾತಿ ಹೊಂದಿರುವ ಪಿಯು ಕಾಲೇಜುಗಳಿಂದ 261 ಹುದ್ದೆ ಸ್ಥಳಾಂತರ

PU ಶೂನ್ಯ ದಾಖಲಾತಿ ಹೊಂದಿರುವ ಪಿಯು ಕಾಲೇಜುಗಳಿಂದ 261 ಹುದ್ದೆ ಸ್ಥಳಾಂತರ

ಕೆಎಸ್‌ಎಟಿ ಸದಸ್ಯರ ನೇಮಕ: ರಾಜ್ಯ ಸರ್ಕಾರಕ್ಕೆ ನೋಟಿಸ್‌

High Court ಕೆಎಸ್‌ಎಟಿ ಸದಸ್ಯರ ನೇಮಕ: ರಾಜ್ಯ ಸರ್ಕಾರಕ್ಕೆ ನೋಟಿಸ್‌

14-Kasaragodu

Kasaragodu: ಮಣ್ಣು ಅಗೆಯುವ ಯಂತ್ರ ಮಗುಚಿ ಬಿದ್ದು ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-Sullia

Sullia: ತಡೆಬೇಲಿಗೆ ಕಾರು ಢಿಕ್ಕಿ

2-DKSHI

Subramanya: ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

Udayavani Campaign:ಪುತ್ತೂರು- ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

Udayavani Campaign: ಪುತ್ತೂರು- ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

Udayavani Campaign: ಕುಕ್ಕೆ ಸುಬ್ರಹ್ಮಣ್ಯಕ್ಕೆ ಬೆಂಗಳೂರೇ ಹತ್ತಿರ, ಸನಿಹದ ಊರೇ ದೂರ!

Udayavani Campaign: ಕುಕ್ಕೆ ಸುಬ್ರಹ್ಮಣ್ಯಕ್ಕೆ ಬೆಂಗಳೂರೇ ಹತ್ತಿರ, ಸನಿಹದ ಊರೇ ದೂರ!

tree

Belthangady ರಸ್ತೆಗೆ ಬಿದ್ದ ಮರ; ವಾಹನಗಳಿಗೆ ಹಾನಿ

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

Tulika Maan qualified for Olympics

Olympics; ತೂಲಿಕಾ ಮಾನ್‌ ಗೆ ಒಲಿಂಪಿಕ್ಸ್‌ ಅರ್ಹತೆ

17-Padubidri

Padubidri: ಗಾಂಜಾ ಸೇವನೆ ದೃಢ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

Loksabha; ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

15-Byndoor

Byndoor: ಗೋ ಕಳವು ಪ್ರಕರಣ: ಇಬ್ಬರ ಸೆರೆ, ಕಾರುಗಳು ವಶಕ್ಕೆ

ಜತ್, ಸೊಲ್ಲಾಪುರ ಕನ್ನಡ ಶಾಲೆಗಳಿಗೆ ಅಧಿಕಾರಿಗಳ ಭೇಟಿ

Marathi Teacher Issue; ಜತ್, ಸೊಲ್ಲಾಪುರ ಕನ್ನಡ ಶಾಲೆಗಳಿಗೆ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.