Udayavni Special

ಯುದ್ಧ ಕೈದಿಗಳ ಬಿಡುಗಡೆಗೆ ಪ್ರಯತ್ನ


Team Udayavani, Mar 10, 2019, 12:30 AM IST

raja.jpg

ಮಂಗಳೂರು: ಪಾಕಿಸ್ಥಾನದ ಸೆರೆಯಲ್ಲಿರುವ ಯುದ್ಧ ಕೈದಿಗಳ ಬಿಡುಗಡೆಗೆ ಭಾರತ ಸರಕಾರದಿಂದ ಪ್ರಯತ್ನಗಳು ನಡೆದಿದ್ದು ಮಾತುಕತೆ ಚಾಲನೆಯಲ್ಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ನಗರದ ಹೊಟೇಲ್‌ ಓಶಿಯನ್‌ ಪರ್ಲ್ನಲ್ಲಿ ತನ್ನನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪಾಕ್‌ ಜೈಲುಗಳಲ್ಲಿರುವ ಬಹಳಷ್ಟು ಯುದ್ಧ ಕೈದಿಗಳು ಬಿಡುಗಡೆಯಾಗಿ ಬಂದಿದ್ದಾರೆ. ಇದೊಂದು ನಿರಂತರ ಪ್ರಕ್ರಿಯೆ ಎಂದರು.

ಮುಂಬರುವ ಐಸಿಸಿ ವಿಶ್ವಕಪ್‌ ಕ್ರಿಕೆಟ್‌ ಪಂದ್ಯದಲ್ಲಿ ಪಾಕಿಸ್ಥಾನ ವಿರುದ್ಧ ಭಾರತ ಆಡಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಇದನ್ನು ಭಾರತೀಯ ಕ್ರಿಕೆಟ್‌ ಮಂಡಳಿ ನಿರ್ಧರಿಸಬೇಕಾಗಿದೆ ಎಂದರು.

ಟಾಪ್ ನ್ಯೂಸ್

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

1-bb

ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

Untitled-1

ಆರ್ ಎಸ್ಎಸ್ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಒಬ್ಬ ಬುದ್ಧಿಮಾಂದ್ಯ: ಸೋಮಶೇಖರ ರೆಡ್ಡಿ

ಮೋದಿ, ಬೊಮ್ಮಾಯಿ, ಬೆಲೆಯೇರಿಕೆ ಈ ಮೂರೂ ದೇಶಕ್ಕೆ ಅಪಾಯಕಾರಿ: ರಣದೀಪ್ ಸಿಂಗ್ ಸುರ್ಜೇವಾಲಾ

ಮೋದಿ, ಬೊಮ್ಮಾಯಿ, ಬೆಲೆಯೇರಿಕೆ ಈ ಮೂರೂ ದೇಶಕ್ಕೆ ಅಪಾಯಕಾರಿ: ರಣದೀಪ್ ಸಿಂಗ್ ಸುರ್ಜೇವಾಲಾ

kadala teerada barghavaru

ಕಡಲ ತೀರದಲ್ಲಿ ಹೊಸಬರ ಕನಸು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bb

ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಚೇತರಿಕೆ ಹಾದಿಯಲ್ಲಿ ಕರಾವಳಿ ಜವುಳಿ ಉದ್ಯಮ

ಚೇತರಿಕೆ ಹಾದಿಯಲ್ಲಿ ಕರಾವಳಿ ಜವುಳಿ ಉದ್ಯಮ

ಎಂಆರ್‌ಪಿಎಲ್‌ಗೆ ಒಎನ್‌ಜಿಸಿ ಅಧ್ಯಕ್ಷರ ಭೇಟಿ

ಎಂಆರ್‌ಪಿಎಲ್‌ಗೆ ಒಎನ್‌ಜಿಸಿ ಅಧ್ಯಕ್ಷರ ಭೇಟಿ

ನೂತನ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ ವಿಂಗಡನೆ ಶುರು

ನೂತನ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ ವಿಂಗಡನೆ ಶುರು

MUST WATCH

udayavani youtube

ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

ಹೊಸ ಸೇರ್ಪಡೆ

yadagiri news

ಕಾಲುವೆಗೆ ನೀರು ಹರಿಸಿ ಪುಣ್ಯ ಕಟ್ಟಿಕೊಳ್ಳಿ

rayachuru news

ಮಳಿಗೆ ದುರಸ್ತಿ, ಮರು ಹರಾಜಿನತ್ತ ನಗರಸಭೆ ಚಿತ್ತ

rayachuru news

ಸಿಂಧನೂರು ಕ್ಷೇತ್ರದಲ್ಲಿ “ಎನ್‌ಸಿಪಿ’ ಕಸರತ್ತು ಶುರು

ರಸ್ತೆ ಗುಂಡಿ ಮುಚ್ಚಲು ಆರಕ್ಷಕರು ಬದ್ಧ

ರಸ್ತೆ ಗುಂಡಿ ಮುಚ್ಚಲು ಆರಕ್ಷಕರು ಬದ್ಧ

vijayapura news

ಗುಡಿಹಾಳದಲ್ಲೊಂದು ಮಾದರಿ ಗ್ರಂಥಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.