ಬಂಟ್ವಾಳ : ಆಟೋರಿಕ್ಷಾ ಪಲ್ಟಿ : ಓರ್ವ ಸಾವು, 7 ಮಂದಿಗೆ ಗಾಯ


Team Udayavani, Jul 28, 2021, 11:10 AM IST

gjyjutryrgr

ಬಂಟ್ವಾಳ: ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಆಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು 7 ಮಂದಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ವಲೆಂಗೂರು ನಿವಾಸಿ  ಫ್ರಾನ್ಸಿಸ್ ಸುವಾರಿಸ್ (85)ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಾದರೆ , ಅಲ್ಪಸ್ವಲ್ಪ ಗಾಯಗೊಂಡ ಉಳಿದವರು ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಟೋರಿಕ್ಷಾ ಸರಪಾಡಿಯಿಂದ ಬಂಟ್ವಾಳ ಕಡೆಗೆ ಹಲವು ಮಂದಿ ಪ್ರಯಾಣಿಕರನ್ನು ಕೂರಿಸಿಕೊಂಡು ಬಂಟ್ವಾಳ ಕಡೆಗೆ ಆಗಮಿಸುವ ವೇಳೆ ಪರಿಯಪಾದೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.