ನೇತ್ರದಾನದ ಜಾಗೃತಿ ಅಗತ್ಯ: ಆಸ್ಕರ್‌ ಫೆರ್ನಾಂಡಿಸ್‌

Team Udayavani, Sep 13, 2018, 12:34 PM IST

13-sepctember-14.jpg

ಮಂಗಳೂರು: ನೇತ್ರದಾನ ಉದಾತ್ತ ಕಾರ್ಯ. ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಬೇಕಾಗಿದೆ ಎಂದು ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌ ಹೇಳಿದರು. ಪ್ರಸಾದ್‌ ನೇತ್ರಾಲಯದ ಆಶ್ರಯ ದಲ್ಲಿ ಡಾ| ಪಿ. ದಯಾನಂದ ಪೈ ಮತ್ತು ಡಾ| ಸತೀಶ್‌ ಪೈ ಚಾರಿಟೆಬಲ್‌ ಕಣ್ಣಿನ ಆಸ್ಪತ್ರೆ ಮಂಗಳೂರು, ಡಾ| ಪಿ. ದಯಾನಂದ ಪೈ ಐ ಬ್ಯಾಂಕ್‌ ಮಂಗಳೂರು, ಜಿಲ್ಲಾ ಅಂಧತ್ವ ನಿವಾರಣ ಘಟಕ, ಲಯನ್ಸ್‌ ಕ್ಲಬ್‌ ಮೆಟ್ರೋ ಗೋಲ್ಡ್‌, ಲಯನ್ಸ್‌ ಕ್ಲಬ್‌ ಬಲ್ಮಠ, ಲಯನ್ಸ್‌ ಕ್ಲಬ್‌ ಕಾವೇರಿ ಸಹಯೋಗದಲ್ಲಿ ಬುಧವಾರ ಪಂಪ್‌ವೆಲ್‌ ನಲ್ಲಿ ನಡೆದ ಕಣ್ಣುದಾನ ಕುರಿತಾದ ಜಾಗೃತಿ ಜಾಥಾ ಉದ್ಘಾಟಿಸಿ ಅವರು ಮಾತನಾಡಿದರು.

ಅನೇಕ ಮಂದಿ ಅಂಧರು ಕತ್ತಲಲ್ಲಿ ದಿನ ದೂಡುತ್ತಿದ್ದಾರೆ. ಕಣ್ಣು ದಾನ ಮಾಡಿದರೆ ಅಂಥವರ ಪಾಲಿಗೆ ಬೆಳಕು ನೀಡಿದಂತಾಗುತ್ತದೆ. ವಿದ್ಯಾರ್ಥಿಗಳು, ಯುವಕರಲ್ಲಿ ಈ ಬಗ್ಗೆ ಹೆಚ್ಚು ಜಾಗೃತಿ ಮೂಡಬೇಕಾಗಿದೆ ಎಂದರು. ಪ್ರಸಾದ್‌ ನೇತ್ರಾಲಯದ ವ್ಯವಸ್ಥಾಪಕ ನಿರ್ದೇಶಕ ಡಾ| ಕೃಷ್ಣ ಪ್ರಸಾದ್‌ ಕೆ. ಪ್ರಸ್ತಾವನೆಗೈದು, ದೇಶಾದ್ಯಂತ ಕನಿಷ್ಠ 30,000 ಮಂದಿಗೆ ಕಣ್ಣಿನ ಕರಿಗುಡ್ಡೆ ಆವಶ್ಯಕತೆ ಇದೆ. ಮಿಲಿಯಗಟ್ಟಲೆ ಜನ ದೃಷ್ಟಿ ಹೊಂದಿಲ್ಲ. ಆದರೆ ದೇಶದಲ್ಲಿ ವರ್ಷದಲ್ಲಿ ಕೇವಲ 69,000 ಮಂದಿ ಮಾತ್ರ ಕಣ್ಣುದಾನ ಮಾಡುತ್ತಿದ್ದಾರೆ ಎನ್ನಲು ಬೇಸರವಾಗುತ್ತದೆ. ಒಬ್ಬ ವ್ಯಕ್ತಿ ಕಣ್ಣು ದಾನ ಮಾಡಿದರೆ ಗರಿಷ್ಠ ನಾಲ್ವರಿಗೆ ಕನಿಷ್ಠ ಇಬ್ಬರಿಗೆ ದೃಷ್ಟಿ ಲಭಿಸುತ್ತದೆ. ಮರಣದ ಬಳಿಕ ಇತರರ ಬಾಳಲ್ಲಿ ಬೆಳಕು ನೀಡುವ ಕೆಲಸವನ್ನು ಎಲ್ಲರೂ ಮಾಡಬೇಕಾಗಿದೆ ಎಂದು ಹೇಳಿದರು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಪಂಪ್‌ವೆಲ್‌ ವೃತ್ತದಿಂದ ಉಜ್ಜೋಡಿ  ಪ್ರಸಾದ್‌ ನೇತ್ರಾಲಯದ ವರೆಗೆ ಕಣ್ಣುದಾನ ಜಾಗೃತಿ ಬಗ್ಗೆ ಜಾಥಾ ನಡೆಯಿತು. ಆಸ್ಕರ್‌ ಫೆರ್ನಾಂಡಿಸ್‌ ಹಾಗೂ ಸಚಿವ ಖಾದರ್‌ ಜಾಥಾಕ್ಕೆ ಚಾಲನೆ ನೀಡಿದರು. ಬ್ಲೋಸಂ ಫೆರ್ನಾಂಡಿಸ್‌, ಲಯನ್ಸ್‌ ಕ್ಲಬ್‌ ನ ಡಾ| ಪ್ರಿಯದರ್ಶಿನಿ, ರಘುರಾಮ್‌ ರಾವ್‌, ಜಿ.ಕೆ. ರಾವ್‌, ಜಗನ್ನಾಥ್‌ ಗಂಭೀರ್‌, ರಶ್ಮಿ ಕೃಷ್ಣ ಪ್ರಸಾದ್‌, ಪ್ರಸಾದ್‌ ನೇತ್ರಾಲಯದ ನಿರ್ದೇಶಕ ಡಾ| ಹರೀಶ್‌ ಶೆಟ್ಟಿ ಉಪಸ್ಥಿತರಿದ್ದರು. ನೇತ್ರದಾನ ಮಾಡಿದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.