ಸುರತ್ಕಲ್ : ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಮನವಿ


Team Udayavani, Jan 11, 2023, 11:36 PM IST

ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಹೆಣ್ಣು ಮಗು ಪತ್ತೆ… ಪೋಷಕರ ಪತ್ತೆಗೆ ಮನವಿ

ಸುರತ್ಕಲ್ : ಸುರತ್ಕಲ್ ಠಾಣಾ ವ್ಯಾಪ್ತಿಯ ಸದಾನಂದ ಹೋಟೆಲ್ ಪಕ್ಕದಲ್ಲಿ ಅಂದಾಜು ಮೂರು ನಾಲ್ಕು ವರ್ಷದ ಹೆಣ್ಣು ಮಗುವೊಂದು ಪತ್ತೆಯಾಗಿದೆ.

ಪೋಷಕರನ್ನು ಕಳೆದುಕೊಂಡ  ಮಗುವನ್ನು ಗಮನಿಸಿದ ಸಾರ್ವಜನಿಕರು ಸುರತ್ಕಲ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಪೊಲೀಸರು ಮಗುವಿನ ರಕ್ಷಣೆಗೆ ಧಾವಿಸಿದ್ದಾರೆ, ಮಗುವನ್ನು ಕಳೆದುಕೊಂಡವರು ಸುರತ್ಕಲ್ ಪೊಲೀಸ್ ಠಾಣೆಯ ಫೋನ್ ನಂಬರ್ ಗೆ ಸಂಪರ್ಕಿಸಲು ಮಂಗಳೂರು ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.

ಸಂಪರ್ಕ ಸಂಖ್ಯೆ :

ಸುರತ್ಕಲ್ ಠಾಣಾ ಫೋನ್ ನಂಬರ್- 08242220540

ಪೊಲೀಸ್ ನಿರೀಕ್ಷಕರ ಮೊಬೈಲ್ ನಂಬರ್- 9480805360

ಪೊಲೀಸ್ ಉಪನಿರೀಕ್ಷಕರು ಮೊಬೈಲ್ ನಂಬರ್- 9480802344

ನಗರ ನಿಸ್ತಂತು ನಿಯಂತ್ರಣ ಕೊಠಡಿ ಮಂಗಳೂರು ನಗರ ಫೋನ್ ನಂಬರ್- 9480802321

ಮಹಿಳಾ ಸಮನ್ವಯ ಅಧಿಕಾರಿ -9448332713

ಟಾಪ್ ನ್ಯೂಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.