ಬಜಪೆ ವಿಮಾನ ದುರಂತ: ಇಂದಿಗೆ ಎಂಟು ವರ್ಷ
Team Udayavani, May 22, 2018, 8:29 AM IST
ಮಂಗಳೂರು: ಮಂಗಳೂರು ವಿಮಾನ ದುರಂತ ಸಂಭವಿಸಿ 2018ರ ಮೇ 22ಕ್ಕೆ ಎಂಟು ವರ್ಷಗಳು. 2010ರ ಮೇ 22ರಂದು ಬಜಪೆ ವಿಮಾನ ನಿಲ್ದಾಣದಲ್ಲಿ ಮುಂಜಾನೆ 6.05ಕ್ಕೆ ಸಂಭವಿಸಿದ ವಿಮಾನ ದುರಂತದಲ್ಲಿ ಪೈಲೆಟ್, ಸಿಬಂದಿ ಸೇರಿ 158 ಮಂದಿ ಮೃತಪಟ್ಟಿದ್ದರು. ಆ ವಿಮಾನದಲ್ಲಿ ಒಟ್ಟು 35 ಮಂದಿ ವಯಸ್ಕರು, 19 ಮಕ್ಕಳು ಹಾಗೂ 4 ಶಿಶುಗಳು, 6 ಮಂದಿ ವಿಮಾನ ಸಿಬಂದಿ ಸೇರಿ ಒಟ್ಟು 166 ಮಂದಿ ಪ್ರಯಾಣಿಸುತ್ತಿದ್ದರು. ಇದರಲ್ಲಿ 8 ಮಂದಿ ಬದುಕುಳಿದಿದ್ದರು.
ಶ್ರದ್ಧಾಂಜಲಿ ಅರ್ಪಣೆ
ವಿಮಾನ ದುರಂತದಲ್ಲಿ ಮಡಿದವರಲ್ಲಿ ಗುರುತು ಹಿಡಿಯಲು ಸಾಧ್ಯವಾಗದೆ ಸಾಮೂಹಿಕವಾಗಿ ಅಂತ್ಯಕ್ರಿಯೆ ನೆರವೇರಿಸಿದ ತಣ್ಣೀರುಬಾವಿಯ ಪ್ರದೇಶದಲ್ಲಿ ವಿಮಾನ ದುರಂತದಲ್ಲಿ ಮಡಿದವರಿಗೆ ಮೇ 22ರಂದು ಬೆಳಗ್ಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ದ.ಕ.ಜಿಲ್ಲಾಡಳಿತ, ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ