ಬಳ್ಕುಂಜೆ: ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಲ್ಲಿ ಕಂಪ್ಯೂಟರ್‌ ಕಳವು!!


Team Udayavani, Jul 23, 2023, 6:45 AM IST

ಬಳ್ಕುಂಜೆ: ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಲ್ಲಿ ಕಂಪ್ಯೂಟರ್‌ ಕಳವು!!

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಬಳ್ಕುಂಜೆ ಹಾಲು ಉತ್ಪಾದಕರ ಮಹಿಳಾ ಸಂಘದಿಂದ ಕಳ್ಳರು ಕಂಪ್ಯೂಟರ್‌ ಕಳವು ಮಾಡಿದ್ದಾರೆ.ಕಳ್ಳರು ಹಾಲು ಉತ್ಪಾದಕರ ಸಂಘದ ಹಿಂಭಾಗದ ಕಿಟಕಿಯ ಕಬ್ಬಿಣದ ಸರಳು ತುಂಡರಿಸಿ ಒಳಭಾಗಕ್ಕೆ ಬಂದು ಕ್ಯಾಷ್‌ ಡ್ರಾವರ್‌ ಜಾಲಾಡಿ ಚೆಲ್ಲಾಪಿಲ್ಲಿ ಮಾಡಿದ್ದಾರೆ.

ಬಳಿಕ ಡ್ರಾವರ್‌ ಮೇಲಿದ್ದ ಕಂಪ್ಯೂಟರ್‌ ಕಳ್ಳತನ ಮಾಡಿದ್ದಾರೆ .ಹೊರ ಹೋಗುವಾಗ ಎದುರಿನ ಬಾಗಿಲಿನ ಬದಿಯಲ್ಲಿ ಕಬ್ಬಿಣದ ಸೆಟರ್‌ ಹಾಕಿರುವ ಸಣ್ಣ ಕಿಟಿಕಿಯ ಒಳ ಭಾಗದ ಚಿಲಕ ತೆಗೆದು ಪರಾರಿಯಾಗಿದ್ದಾರೆ.

ಇದು ಎರಡನೇ ಬಾರಿ ಹಾಲಿನ ಸೊಸೆ„ಟಿಯಲ್ಲಿ ಕಳ್ಳತನ ನಡೆದಿದೆ, ಕಳೆದ ವರ್ಷ ಸುಮಾರು ನಾಲ್ಕು ಸಾವಿರದಷ್ಟು ಹಣವನ್ನು ಇದೇ ಮಾದರಿಯಲ್ಲಿ ಕಳ್ಳತನ ಮಾಡಲಾಗಿತ್ತು ಎಂದು ಸೊಸೈಟಿ ಕಾರ್ಯದರ್ಶಿ ವನಿತಾ ಮಾಹಿತಿ ನೀಡಿದ್ದಾರೆ. ಯಾರೋ ಗೊತ್ತಿದ್ದವರೇ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದ್ದು ಸಮೀಪದ ಅಂಗನವಾಡಿಯ ಬೀಗ ಮುರಿದು ಒಳಹೊಕ್ಕ ಕಳ್ಳರು ಏನು ಸಿಗದೆ ವಾಪಾಸಾಗಿದ್ದಾರೆ. ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.