![Kalaburagi; ತೈಲ ಬೆಲೆ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ](https://www.udayavani.com/wp-content/uploads/2024/06/BR-415x229.jpg)
Bantwal; ವಿದ್ಯುತ್ ಪರಿವರ್ತಕದ ಬಳಿ ನಿಂತಿದ್ದ ವ್ಯಕ್ತಿ ಸಿಡಿಲಿಗೆ ಬಲಿ
Team Udayavani, May 23, 2024, 11:18 PM IST
![suicide](https://www.udayavani.com/wp-content/uploads/2024/05/suicide-1-620x349.jpg)
ಬಂಟ್ವಾಳ: ವಿದ್ಯುತ್ ಪರಿವರ್ತಕದ ಬಳಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ಗುರುವಾರ ನಡೆದಿದೆ.
ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್ ಚೌಟ ( 43) ಮೃತಪಟ್ಟ ವ್ಯಕ್ತಿ. ಸತೀಶ್ ಅವರು ಬಾಕ್ರಬೈಲಿನಲ್ಲಿ ಮರದ ಮಿಲ್ ನಲ್ಲಿ ಕೆಲಸಗಾರನಾಗಿದ್ದು, ಇಂದು ಬೆಳಗ್ಗೆ ಕೆಲಸಕ್ಕೆ ತೆರಳುವ ಉದ್ದೇಶದಿಂದ ರಸ್ತೆಯ ಬದಿಯಲ್ಲಿ ಟ್ರಾನ್ಸ್ ಪಾರ್ಮರ್ ಪಕ್ಕದಲ್ಲಿ ನಿಂತುಕೊಂಡಿರುವ ಸಮಯದಲ್ಲಿ ಆಕಸ್ಮಿಕವಾಗಿ ಸಿಡಿಲು ಬಡಿದು, ಒಮ್ಮೆಲೇ ವಿದ್ಯುತ್ ಪ್ರವೇಶಿಸಿ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
![Kalaburagi; ತೈಲ ಬೆಲೆ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ](https://www.udayavani.com/wp-content/uploads/2024/06/BR-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Kalaburagi; ತೈಲ ಬೆಲೆ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ](https://www.udayavani.com/wp-content/uploads/2024/06/BR-150x83.jpg)
Kalaburagi; ತೈಲ ಬೆಲೆ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ
![7–HPV](https://www.udayavani.com/wp-content/uploads/2024/06/7-HPV-150x90.jpg)
HPV: ಹ್ಯೂಮನ್ ಪ್ಯಾಪಿಲೋಮಾವೈರಸ್ (ಎಚ್ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/06/joshi-3-150x83.jpg)
Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ
![11](https://www.udayavani.com/wp-content/uploads/2024/06/11-11-150x90.jpg)
Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…
![Rajeev Chandrasekhar hits back at Elon Musk](https://www.udayavani.com/wp-content/uploads/2024/06/musk-1-150x83.jpg)
EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.