ಬಂಟ್ವಾಳ: ಕಾರು-ಬೈಕ್ ಢಿಕ್ಕಿ; ಬೈಕ್ ಸವಾರ ಸಾವು
Team Udayavani, Feb 15, 2022, 3:32 PM IST
ಬಂಟ್ವಾಳ: ಕಾರು ಮತ್ತು ದ್ವಿ ಚಕ್ರ ವಾಹನದ ಮಧ್ಯೆ ನಡೆದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ಸೋಮವಾರ ರಾತ್ರಿ ವೇಳೆ ನಡೆದಿದೆ.
ಕುಮ್ಡೇಲು ನಿವಾಸಿ ಸನ್ವಿತ್ (23) ಮೃತಪಟ್ಟ ದುರ್ದೈವಿ. ಸಜೀಪ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯುವಕ ತೆರಳುತ್ತಿದ್ದ ವೇಳೆ ಕೊಣಾಜೆ ಕಡೆಯಿಂದ ಬರುತ್ತಿದ್ದ ಕಾರು ನೇರವಾಗಿ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತದ್ದರೂ ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್