ಬಂಟ್ವಾಳ: ಮನೆ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನ ಕಳವು


Team Udayavani, May 24, 2022, 10:56 AM IST

6theft

ಬಂಟ್ವಾಳ: ಮನೆಯ ಮುಂಬಾಗಿಲು ಮುರಿದು ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಎಂಬಲ್ಲಿ ನಡೆದಿದೆ.

ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ಕರಿಯ ಮೂಲ್ಯ ಅವರ ಮನೆಯಿಂದ ಸುಮಾರು 2.50. ಲಕ್ಷ ಮೌಲ್ಯದ 9 ಪವನ್ ಚಿನ್ನವನ್ನು ಕಳವು ಮಾಡಲಾಗಿದೆ.

ಕರಿಯ ಮೂಲ್ಯ ಅವರ ಮಗಳು ಶ್ವೇತಾ ಮದುವೆ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಕಾರಣ ಕಿವಿಯೊಲೆ, ಕುತ್ತಿಗೆ ಚೈನ್, ಸೇರಿದಂತೆ ಇನ್ನೂ ಕೆಲವು ಚಿನ್ನಾಭರಣಗಳನ್ನು ಮನೆಯ ಕಪಾಟಿನಲ್ಲಿ ಇರಿಸಿದ್ದರು. ಮೇ.22 ರಂದು  ಬೆಳಿಗ್ಗೆ 9 ಗಂಟೆ ವೇಳೆಗೆ ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ಹೋಗಿದ್ದರು. ಸೋಮವಾರ ಸಂಜೆ ಮನೆಗೆ ಬಂದು ನೋಡುವಾಗ ಮುಂಬಾಗಿಲು ಮರಿದ ಸ್ಥಿತಿಯಲ್ಲಿತ್ತು. ಮನೆಯೊಳಗೆ ಹೋಗಿ ನೋಡಿದಾಗ ಕಪಾಟಿನ ಬೀಗ ಮುರಿದು ಚಿನ್ನ ಕಳವಾಗಿರುವ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಎರಡು ವಾರದ ಹಿಂದೆ ನಾಪತ್ತೆಯಾಗಿದ್ದ ಗಾಯಕಿಯ ಶವ ಸಮಾಧಿ ಸ್ಥಿತಿಯಲ್ಲಿ ಪತ್ತೆ: ಅತ್ಯಾಚಾರ ಆರೋಪ

ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು,  ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಎಸ್.ಐ.ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.