Bantwal: ಅಕ್ರಮ ಮರಮಟ್ಟು ಸಾಗಾಟ; ಆರೋಪಿ ಸಹಿತ 7 ಲಕ್ಷ ಮೌಲ್ಯದ ಸೊತ್ತು ವಶ

Team Udayavani, Aug 29, 2023, 7:31 PM IST

Bantwal: ಅಕ್ರಮ ಮರ ಮಟ್ಟು ಸಾಗಾಟ; ಆರೋಪಿ ವಶಕ್ಕೆ 

ಬಂಟ್ವಾಳ: ಕಟ್ಟಿಗೆಯ ಉದ್ದೇಶದಿಂದ ವಿವಿಧ ಜಾತಿಯ ಮರಗಳನ್ನು ಅಕ್ರಮವಾಗಿ ಕಡಿದು ಮರದ ತುಂಡುಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿರುವ ವೇಳೆ ಬಂಟ್ವಾಳ ಅರಣ್ಯ ಇಲಾಖೆಯ ತಂಡ ದಾಳಿ ನಡೆಸಿ ಆರೋಪಿ ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಮಂಗಳವಾರ ಬಿ.ಸಿ.ರೋಡಿನಲ್ಲಿ ನಡೆದಿದೆ.

ಹೆದ್ದಾರಿಯಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿಯಂತೆ ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್‌ ಬಳಿಗಾರ್‌ ನೇತೃತ್ವದ ತಂಡ ದಾಳಿ ನಡೆಸಿ ಬಿ.ಸಿ.ರೋಡು ಜಂಕ್ಷನ್‌ನಲ್ಲಿ ವಶಕ್ಕೆ ಪಡೆದಿದ್ದಾರೆ.

ಲಾರಿ ಹಾಗೂ ವಶಪಡಿಸಿಕೊಂಡ ಮರ ದಿಮ್ಮಿಗಳ ಮೌಲ್ಯ 7 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ವಲಯ ಅರಣ್ಯಾಧಿಕಾರಿಗಳ ತಂಡದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಪ್ರೀತಮ್‌ ಎಸ್‌., ಯಶೋಧರ, ಗಸ್ತು ಅರಣ್ಯ ಪಾಲಕರಾದ ಜಿತೇಶ್‌ ಪಿ., ದಯಾನಂದ, ಶೋಭಿತ್‌ ಹಾಗೂ ಇಲಾಖಾ ವಾಹನ ಹಂಗಾಮಿ ಚಾಲಕ ಜಯರಾಮ್‌ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಎಸ್‌.ಮರಿಯಪ್ಪ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್‌ ಪಿ. ಅವರ ಮಾರ್ಗದರ್ಶನದಲ್ಲಿ ವಲಯ ಅಧಿಕಾರಿ ರಾಜೇಶ್‌ ಬಳಿಗಾರ್‌ ಅವರು ಪ್ರಕರಣದ ಮುಂದಿನ ತನಿಖೆ ನಡೆಸಲಿದ್ದಾರೆ.

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.