Udayavni Special

ಬಂಟ್ವಾಳ ತಾಲೂಕು ಸಂಪೂರ್ಣ ಸ್ತಬ್ಧ

ಮೆಡಿಕಲ್‌ ಎಂದಿನಂತೆ ತೆರೆದಿತ್ತು; ಹಾಲು ಮಾರಾಟ ಕುಸಿತ

Team Udayavani, Mar 29, 2020, 5:59 AM IST

ಬಂಟ್ವಾಳ ತಾಲೂಕು ಸಂಪೂರ್ಣ ಸ್ತಬ್ಧ

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಮಾ. 27ರಂದು ಒಂದೇ ದಿನ ಎರಡು ಕೋವಿಡ್‌ 19 ಸೋಂಕು ದೃಢ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಂಪೂರ್ಣ ಬಂದ್‌ಗೆ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನಲ್ಲಿ ಮೆಡಿಕಲ್‌ ಹೊರತು ಉಳಿದ ಎಲ್ಲವೂ ಸಂಪೂರ್ಣ ಬಂದ್‌ ಆಗಿತ್ತು.

ಈ ಹಿಂದೆ ನಿಷೇಧಾಜ್ಞೆ ಇದ್ದರೂ ಬೆಳಗ್ಗಿನ ಹೊತ್ತು ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿತ್ತು. ಹೀಗಾಗಿ ಮಧ್ಯಾಹ್ನ 12 ಗಂಟೆಯವರೆಗೆ ತಾಲೂಕಿನ ಪೇಟೆ ಪ್ರದೇಶಗಳಲ್ಲಿ ಚಟುವಟಿಕೆ ಕಂಡುಬರುತ್ತಿತ್ತು. ಆದರೆ ಶುಕ್ರವಾರ ರಾತ್ರಿ ಜಿಲ್ಲಾಡಳಿತ ಸಂಪೂರ್ಣ ಬಂದ್‌ ಆದೇಶಿಸಿದ್ದರಿಂದ ಬಳಿಕ ಸಂಪೂರ್ಣ ಸ್ತಬ್ಧಗೊಂಡಿತ್ತು.

ಬಂದ್‌ನ ನಡುವೆಯೂ ಅಗತ್ಯ ಸೇವೆ ಎಂಬ ಹಿನ್ನೆಲೆಯಲ್ಲಿ ಹಾಲಿನ ಸಾಗಾಟ ಹಾಗೂ ಮಾರಾಟಕ್ಕೆ ಅವಕಾಶ ನೀಡಿದ್ದರೂ ಹಾಲಿನ ಡೀಲರ್‌ಗಳೂ ಬಾರದೆ ಹಾಲಿಗೆ ಪರದಾಡುವಂತಾಗಿತ್ತು.
ಬಿಗಿ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಬೆಳ್ಳಂಬೆಳಗ್ಗೆಯೇ ಪೊಲೀಸರು ರಸ್ತೆಗಿಳಿದು ಜನತೆ ಮನೆಯಿಂದ ಹೊರ ಬಾರದಂತೆ ಎಚ್ಚರಿಕೆ ವಹಿಸಿದ್ದರು. ಸ್ಥಳೀಯ ಪೊಲೀಸರ ಜತೆಗೆ ರಾಜ್ಯ ಮೀಸಲು ಪೊಲೀಸರನ್ನೂ ನಿಯೋಜಿಸಲಾಗಿತ್ತು.

ಜಿಪನಡು: ಕಟ್ಟೆಚ್ಚರ
ತಾಲೂಕಿನ ಸಜಿಪನಡು ಗ್ರಾಮದ 10 ತಿಂಗಳ ಮಗುವಿಗೆ ಕೋವಿಡ್‌ 19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಡೀ ಗ್ರಾಮವನ್ನೇ ಹೋಮ್‌ ಕ್ವಾರಂಟೈನ್‌ ನಲ್ಲಿಡಲಾಗಿದೆ. ಗುರುವಾರ ಸಂಜೆಯಿಂದಲೇ ಗ್ರಾಮದ ಸಂಪರ್ಕ ರಸ್ತೆಗಳನ್ನು ಬಂದ್‌ ಮಾಡಲಾಗಿದ್ದು, ಶನಿವಾರ ಬಿಗಿ ಪೊಲೀಸ್‌ ಬಂದೋಬಸ್ತ್ ಮುಂದುವರಿದಿತ್ತು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ: ವೈದ್ಯರು

ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ: ವೈದ್ಯರು

ಟಾಪ್‌ ಸೀಡ್‌ ಓಪನ್‌ ಟೆನಿಸ್‌: ವೀನಸ್‌ಗೆ ಸೋಲುಣಿಸಿದ ಸೋದರಿ ಸೆರೆನಾ

ಟಾಪ್‌ ಸೀಡ್‌ ಓಪನ್‌ ಟೆನಿಸ್‌: ವೀನಸ್‌ಗೆ ಸೋಲುಣಿಸಿದ ಸೋದರಿ ಸೆರೆನಾ

ತುಂಗಾ ನದಿಗೆ ಹಾರಿದ ಪ್ರೇಮಿಗಳು: ಯುವತಿಯ ರಕ್ಷಣೆ, ಯುವಕ ನೀರುಪಾಲು

ತುಂಗಾ ನದಿಗೆ ಹಾರಿದ ಪ್ರೇಮಿಗಳು: ಯುವತಿಯ ರಕ್ಷಣೆ, ಯುವಕ ನೀರುಪಾಲು

ಐಪಿಎಲ್ ಅಭ್ಯಾಸಕ್ಕಾಗಿ ಚೆನ್ನೈಗೆ ತೆರಳಿದ ರೈನಾ, ಚಹರ್‌, ಚಾವ್ಲಾ

ಐಪಿಎಲ್ ಅಭ್ಯಾಸಕ್ಕಾಗಿ ಚೆನ್ನೈಗೆ ತೆರಳಿದ ರೈನಾ, ಚಹರ್‌, ಚಾವ್ಲಾ

ಇಂಗ್ಲೆಂಡ್ ಪ್ರವಾಸಕ್ಕೆ ಆಸೀಸ್‌ ತಂಡ ಪ್ರಕಟ: ಮರಳಿದ ಮ್ಯಾಕ್ಸ್‌ವೆಲ್‌, ಸ್ಟೋಯಿನಿಸ್‌

ಇಂಗ್ಲೆಂಡ್ ಪ್ರವಾಸಕ್ಕೆ ಆಸೀಸ್‌ ತಂಡ ಪ್ರಕಟ: ಮರಳಿದ ಮ್ಯಾಕ್ಸ್‌ವೆಲ್‌, ಸ್ಟೋಯಿನಿಸ್‌

ಬಂಡಾಯ ಶಮನ; ವಿಶ್ವಾಸಮತ ಗೆದ್ದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್

ಬಂಡಾಯ ಶಮನ; ವಿಶ್ವಾಸಮತ ಗೆದ್ದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್

ಫೇಸ್ ಬುಕ್ ಪೋಸ್ಟ್ ದೊಡ್ಡ ಕಾರಣವೇನು ಅಲ್ಲ, ರಾಜಕೀಯ ತಂತ್ರವಿದೆ: ಆರೋಪಿ ನವೀನ್ ತಂದೆ

ಫೇಸ್ ಬುಕ್ ಪೋಸ್ಟ್ ದೊಡ್ಡ ಕಾರಣವೇನು ಅಲ್ಲ, ರಾಜಕೀಯ ತಂತ್ರವಿದೆ: ಆರೋಪಿ ನವೀನ್ ತಂದೆ




ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಣೆಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿ ಸಂಪೂರ್ಣ ಬೆಂಕಿಗಾಹುತಿ

ಪಾಣೆಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿ ಸಂಪೂರ್ಣ ಬೆಂಕಿಗಾಹುತಿ

6,956 ಅನರ್ಹ ಪಡಿತರ ಚೀಟಿ ಪತ್ತೆ

6,956 ಅನರ್ಹ ಪಡಿತರ ಚೀಟಿ ಪತ್ತೆ

ಉದಯವಾಣಿ ಫಾಲೋಅಪ್‌: ಆಫ್ರಿಕನ್‌ ಬಸವನ ಹುಳು: ಅಧಿಕಾರಿಗಳಿಂದ‌ ಅಧ್ಯಯನ

ಉದಯವಾಣಿ ಫಾಲೋಅಪ್‌: ಆಫ್ರಿಕನ್‌ ಬಸವನ ಹುಳು: ಅಧಿಕಾರಿಗಳಿಂದ‌ ಅಧ್ಯಯನ

ಬಿಳಿನೆಲೆ ಅಕ್ರಮ ಶೆಡ್ ನಿರ್ಮಾಣ ವಿಚಾರ: ಇಂದಿನಿಂದ ರಾತ್ರಿಯೂ ಸತ್ಯಾಗ್ರಹ ಮುಂದುವರಿಕೆ !

ಬಿಳಿನೆಲೆ ಅಕ್ರಮ ಶೆಡ್ ನಿರ್ಮಾಣ ವಿಚಾರ: ಇಂದಿನಿಂದ ರಾತ್ರಿಯೂ ಸತ್ಯಾಗ್ರಹ ಮುಂದುವರಿಕೆ !

ರೈತರ ಗೋಳು; ಬೆಳೆ ಭಕ್ಷಕ ಆಫ್ರಿಕನ್‌ ಬಸವನ ಹುಳುಗಳ ಕಾಟ

ರೈತರ ಗೋಳು; ಬೆಳೆ ಭಕ್ಷಕ ಆಫ್ರಿಕನ್‌ ಬಸವನ ಹುಳುಗಳ ಕಾಟ

MUST WATCH

udayavani youtube

ಕರಂಬಾರು ಭಜನಾ ಮಂದಿರದಲ್ಲಿ ವಿದ್ಯಾಗಮ ಯೋಜನೆಯಡಿಯಲ್ಲಿ ಮಕ್ಕಳಿಗೆ ಪಾಠ

udayavani youtube

Gendun Gyatso Lama : ನಾನೇಕೆ ಭಾರತಕ್ಕೆ ಓಡಿ ಬಂದೆ? ಸ್ವಾತಂತ್ರ್ಯದ ಓಟ

udayavani youtube

ಅನಂತ ಕುಮಾರ್ ಹೇಳಿಕೆ ವಿರೋಧಿಸಿ BSNL Employees Union ಮಂಗಳೂರು ವತಿಯಿಂದ ಪ್ರತಿಭಟನೆ

udayavani youtube

ವರ್ಷಕ್ಕೊಮ್ಮೆಯಾದರೂ ಭೂಮಿತಾಯಿಯ ಸೇವೆಯನ್ನು ಮಾಡೋಣ ಎಂದು ವಿನಂತಿಸಿದ ಕೃಷಿಕ Rangayya Naik

udayavani youtube

ಪಾರಂಪರಿಕ ಕುಂಬಾರಿಕೆ ವೃತ್ತಿಗೆ Modern Touch | Traditional Pottery Making



ಹೊಸ ಸೇರ್ಪಡೆ

ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ: ವೈದ್ಯರು

ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ: ವೈದ್ಯರು

ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮತ್ತು ಭಾರತ : ಒಂದು ಅವಲೋಕನ

ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮತ್ತು ಭಾರತ : ಒಂದು ಅವಲೋಕನ

ಟಾಪ್‌ ಸೀಡ್‌ ಓಪನ್‌ ಟೆನಿಸ್‌: ವೀನಸ್‌ಗೆ ಸೋಲುಣಿಸಿದ ಸೋದರಿ ಸೆರೆನಾ

ಟಾಪ್‌ ಸೀಡ್‌ ಓಪನ್‌ ಟೆನಿಸ್‌: ವೀನಸ್‌ಗೆ ಸೋಲುಣಿಸಿದ ಸೋದರಿ ಸೆರೆನಾ

ಕ್ರಿಕೆಟಿಗ ಸ್ವಪ್ನಿಲ್‌-ಟೆನಿಸ್‌ ಆಟಗಾರ್ತಿ ಋತುಜಾ ನಿಶ್ಚಿತಾರ್ಥ

ಕ್ರಿಕೆಟಿಗ ಸ್ವಪ್ನಿಲ್‌-ಟೆನಿಸ್‌ ಆಟಗಾರ್ತಿ ಋತುಜಾ ನಿಶ್ಚಿತಾರ್ಥ

ತುಂಗಾ ನದಿಗೆ ಹಾರಿದ ಪ್ರೇಮಿಗಳು: ಯುವತಿಯ ರಕ್ಷಣೆ, ಯುವಕ ನೀರುಪಾಲು

ತುಂಗಾ ನದಿಗೆ ಹಾರಿದ ಪ್ರೇಮಿಗಳು: ಯುವತಿಯ ರಕ್ಷಣೆ, ಯುವಕ ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.