ನೀರಿನಲ್ಲಿ ಮುಳುಗಿ ನಾಪತ್ತೆ ಪ್ರಕರಣ : ಮೂರನೇ ದಿನವೂ ಯುವಕನ ಸುಳಿವು ಪತ್ತೆಯಿಲ್ಲ
Team Udayavani, Jul 6, 2022, 12:08 AM IST
ಬಂಟ್ವಾಳ: ಸಜೀಪಪಡು ಗ್ರಾಮದ ತಲೆಮೊಗರುನಲ್ಲಿ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಐವರು ಯುವಕರ ಪೈಕಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಓರ್ವ ಯುವಕನಿಗಾಗಿ ಮೂರನೇ ದಿನವಾದ ಮಂಗಳವಾರವೂ ಹುಡುಕಾಟ ನಡೆಸಿದರೂ ಯುವಕನ ಸುಳಿವು ಪತ್ತೆಯಾಗಿಲ್ಲ.
ತಲೆಮೊಗರು ನಿವಾಸಿ ಅಶ್ವಿಥ್(19) ನೀರು ಪಾಲಾದ ಯುವಕನಾಗಿದ್ದು, ಆತ ಜು. 3ರಂದು ಸಂಬಂಧಿ ಸ್ನೇಹಿತರಾದ ನಾಲ್ವರ ಜತೆ ಈಜುವುದಕ್ಕಾಗಿ ನದಿಗೆ ಇಳಿದಿದ್ದನು. ಈ ವೇಳೆ ನಾಪತ್ತೆಯಾಗಿದ್ದಾನೆ.
ವಿಪರೀತ ಮಳೆಯ ಕಾರಣದಿಂದ ನದಿಯಲ್ಲಿ ನೀರನ ಮಟ್ಟ ಗಣನೀಯ ಏರಿಕೆಯಾಗಿದ್ದು, ಹೀಗಾಗಿ ಕಾರ್ಯಾಚರಣೆಗೆ ತೊಂದರೆಯಾಗಿದೆ. ಮಂಗಳವಾರ ಮಂಗಳೂರು ಅಗ್ನಿಶಾಮಕ ದಳ, ರಾಜ್ಯ ವಿಪತ್ತು ನಿರ್ವಹಣ ತಂಡದ ಜತೆಗೆ ಸ್ಥಳೀಯ ಈಜುಗಾರರು ಅಡ್ಯಾರ್ ಭಾಗದಲ್ಲಿ ಹುಡುಕಾಟ ನಡೆಸಿದ್ದಾರೆ.
ಇದನ್ನೂ ಓದಿ : ಹೆಬ್ಬಾವನ್ನು ಕೊಂದು ಬಾಗಿಲಿಗೆ ನೇತು ಹಾಕಿದ ಪ್ರಕರಣ : ಇಬ್ಬರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಪಿಕ್ ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ : ಪ್ರಕ್ರಿಯೆ ಚುರುಕುಗೊಳಿಸಲು ಡಿಸಿ ಸೂಚನೆ
ಹೆಚ್ಚುತ್ತಿರುವ ಅಪರಾಧ ಪ್ರಕರಣ : ಮತ್ತೆ ವಾಹನಗಳ ಟಿಂಟ್ ಮೇಲೆ ಪೊಲೀಸ್ ಕಣ್ಣು
ಫಾಝಿಲ್ ಹತ್ಯೆ ಪ್ರಕರಣ : ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದಾತ ಪೊಲೀಸರ ವಶಕ್ಕೆ
ತಲಪಾಡಿ-ಕಾಸರಗೋಡು ಷಟ್ಪಥ 2024ರಲ್ಲಿ ಪೂರ್ತಿ : ರಿಯಾಸ್
ಮಂಗಳೂರು : ಕೊಟ್ಟಿಗೆಯಿಂದ ದನ ಕಳವು : ಐವರು ಆರೋಪಿಗಳ ಬಂಧನ