ಬಂಟ್ವಾಳ: ಲಾರಿಯಡಿಗೆ ಬಿದ್ದು ಮಹಿಳೆ ಮೃತ್ಯು
Team Udayavani, Dec 5, 2022, 1:30 PM IST
ಬಂಟ್ವಾಳ: ಲಾರಿಯಡಿಗೆ ಬಿದ್ದು ಮಹಿಳೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮೊಡಂಕಾಪು ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉಷಾ (32) ಮೃತಪಟ್ಟ ಮಹಿಳೆ.
ಮೊಡಂಕಾಪು ತೆಂಗಿನ ಎಣ್ಣೆ ಮಿಲ್ ಬಳಿ ಸ್ಕೂಟರ್ ಗಳ ನಡುವೆ ಅಪಘಾತ ನಡೆದು, ರಸ್ತೆಗೆ ಬಿದ್ದ ಮಹಿಳೆ ಮೈ ಮೇಲೆ ಲಾರಿ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮಹಿಳೆ ಬೆಂಜನಪದವು ಎಂಬಲ್ಲಿ ಅಂಗಡಿ ಹೊಂದಿದ್ದು, ಸಾಮಾಗ್ರಿಗಳನ್ನು ತರಲು ಪೇಟೆಗೆ ಬಂದಿದ್ದು, ವಾಪಾಸು ಹೋಗುವ ವೇಳೆ ಈ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ
‘ಆರಾಮ್ ಅರವಿಂದ್ ಸ್ವಾಮಿ‘ ಫಸ್ಟ್ ಲುಕ್ ರಿಲೀಸ್
ಬೆಳೆ ಪರಿಹಾರ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ರಾಜ್ಯ ರೈತ ಸಂಘದಿಂದ ಧರಣಿ
ಬಾತ್ ರೂಮ್ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು
Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?