ಬಂಟ್ವಾಳ : ಪಾರ್ಸೆಲ್ ನೀಡಲು ತೆರಳಿದ್ದ ಅಯ್ಯಪ್ಪ ವೃತಧಾರಿಗಳ ನಿಂದನೆ; ಪ್ರಕರಣ ದಾಖಲು
Team Udayavani, Dec 28, 2022, 10:45 PM IST
ಬಂಟ್ವಾಳ : ಪಾಣೆಮಂಗಳೂರು ಸಮೀಪದ ಗೂಡಿನಬಳಿಯಲ್ಲಿ ಪಾರ್ಸೆಲ್ ನೀಡಲು ತೆರಳಿದ್ದ ಅಯ್ಯಪ್ಪ ವೃತಧಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಿಯ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೂಡಿನಬಳಿ ನಿವಾಸಿ ಮೀನು ವ್ಯಾಪಾರಿ ಇಕ್ಬಾಲ್ ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಯ್ಯಪ್ಪ ವೃತಧಾರಿಯಾಗಿರುವ ಯಶ್ವಿತ್ ಅವರು ಸ್ನೇಹಿತನ ಜತೆ ರಿಕ್ಷಾ ಟೆಂಪೋದಲ್ಲಿ ಪಾರ್ಸೆಲ್ ನೀಡುವ ಸಂದರ್ಭ ಆರೋಪಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದು ನಮ್ಮ ಏರಿಯಾವಾಗಿದ್ದು, ಇಲ್ಲಿಗೆ ಹಿಂದೂಗಳು ಬರಬಾರದು ಎಂದು ಅಯ್ಯಪ್ಪ ವೃತಧಾರಿಗಳನ್ನು ನಿಂದಿಸಿದ್ದಾನೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು