ಆಲದ ಮರ ಉರುಳಿ ಮನೆ, ಕಾರು ಜಖಂ

Team Udayavani, Aug 28, 2017, 7:15 AM IST

2708PB1-Mara.jpg

ಪಣಂಬೂರು: ಕೂಳೂರು ಸಮೀಪ ಮೇಗಿನ ಮೊಡಕಾನದಲ್ಲಿ ರವಿವಾರ ಬೆಳಗ್ಗೆ ಬೃಹತ್‌ ಆಲದ ಮರವೊಂದು ಬುಡ ಸಹಿತ ಮನೆ ಮತ್ತು ಕಾರಿನ ಮೇಲೆ ಉರುಳಿಬಿದ್ದಿದೆ. ಮನೆ ಯಲ್ಲಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಕಾರು ಹಾಗೂ ಮನೆಯ ಪಾರ್ಶ್ವ ಹಾನಿಗೊಂಡಿದೆ.

ಮೊಡಕಾನದ ಬಿ.ಎಲ್‌. ಮೂರ್ತಿ ಅವರ ಮನೆಯ ಮೇಲಕ್ಕೆ ಬೆಳಗ್ಗೆ 10ರ ಸುಮಾರಿಗೆ ಭಾರೀ ಶಬ್ದದೊಂದಿಗೆ ಬೃಹತ್‌ ಗಾತ್ರದ ಆಲದ ಮರ ಉರುಳಿ ಬಿದ್ದಿತು. ಮನೆಯ ಒಳಗಿದ್ದವರು ಭಯದಿಂದ ಹೊರ ಗೋಡಿ ಬಂದು ಅಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ, ಮಹಾನಗರ ಪಾಲಿಕೆಯ ಅ ಧಿಕಾರಿಗಳಿಗೆ ವಿಷಯ ತಿಳಿಸಿದರು. ಬಳಿಕ ಯಂತ್ರದ ಮೂಲಕ ಮರವನ್ನು ಕಡಿದು ಬೇರೆಡೆ ಸಾಗಿಸಿದರು.

ಸಡಿಲವಾದ ಮಣ್ಣು
ಕಳೆದ ಮೂರ್‍ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಣ್ಣು ಸಡಿಲವಾಗಿದ್ದುದು ಹಾಗೂ ಬೇರು ಶಿಥಿಲವಾಗಿರುವುದೇ ಮರ ಉರುಳಿ ಬೀಳಲು ಕಾರಣ. ಬೆಳಗಿ ನಿಂದ ಸತತವಾಗಿ ಮಳೆ ಸುರಿಯು ತ್ತಿದ್ದುದ ರಿಂದ ಕಾರ್ಯಾಚರಣೆಗೆ ಅಡ್ಡಿ ಯಾಯಿತಾದರೂ ಕ್ರೇನ್‌ ಮೂಲಕ ಮರವನ್ನು ತೆರವುಗೊಳಿಸಲಾಯಿತು. ಅಗ್ನಿ ಶಾಮಕ ಸಿಬಂದಿಯೊಂದಿಗೆ ಸಮೀಪದ ಮರದ ಮಿಲ್ಲಿನ ಕಾರ್ಮಿಕರು ಮರದ ಟೊಂಗೆಗಳನ್ನು ಕಡಿಯಲು ಸಹಕರಿಸಿದರು.

ಶಾಸಕ, ಮೇಯರ್‌ ಭೇಟಿ
ಘಟನಾ ಸ್ಥಳಕ್ಕೆ ಶಾಸಕ ಮೊದಿನ್‌ ಬಾವಾ, ಮೇಯರ್‌ ಕವಿತಾ ಸನಿಲ್‌ ಭೇಟಿ ನೀಡಿ ಮರ ತೆರವುಗೊಳಿಸುವ ಕಾರ್ಯಾಚರಣೆ ವೀಕ್ಷಿಸಿದರು. ಕಾರ್ಪೊ ರೇಟರ್‌ ದಯಾನಂದ ಶೆಟ್ಟಿ, ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೇಶವ ಸನಿಲ್‌ ಹಾಜರಿದ್ದರು.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.