ಮೂಡಬಿದಿರೆ ಹೋಬಳಿಯ ಗ್ರಾಮಗಳಿಗೆ ಬೀಟ್‌ ವ್ಯವಸ್ಥೆ : ಡಿಸಿಪಿ

Team Udayavani, Jul 24, 2017, 6:55 AM IST

moodbidre.jpg

ಮೂಡಬಿದಿರೆ: ಹೋಬಳಿಯ 28 ಹಳ್ಳಿಗಳನ್ನು ಕೇಂದ್ರೀಕರಿಸಿ 43 ಸುಧಾರಿತ ಬೀಟ್‌ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಪ್ರತಿ ಬೀಟ್‌ಗೂ 50 ಮಂದಿ ನಾಗರಿಕ ಸದಸ್ಯರಿದ್ದು, ಅವರಿಗೆ ಗುರುತಿನ ಚೀಟಿ ನೀಡಲಾಗಿದೆ ಎಂದು ಅಪರಾಧ ಮತ್ತು ಸಂಚಾರ ಡಿಸಿಪಿ ಹನುಮಂತರಾಯ ತಿಳಿಸಿದರು.

ಸಮುದಾಯದತ್ತ ಪೊಲೀಸ್‌- ಜನಸ್ನೇಹಿ ಪೊಲೀಸ್‌ ಕಾರ್ಯಕ್ರಮದಡಿಯಲ್ಲಿ ಮೂಡಬಿದಿರೆ ಸ್ವರ್ಣ ಮಂದಿರದಲ್ಲಿ ಶನಿವಾರ ನಡೆದ ಮಂಗಳೂರು ನಗರ ಪೊಲೀಸ್‌ ವ್ಯಾಪ್ತಿಯ ಮೂಡಬಿದಿರೆ ಠಾಣಾ ಸರಹದ್ದಿನ ಸುಧಾರಿತ ಬೀಟ್‌ ವ್ಯವಸ್ಥೆಯ  ನಾಗರಿಕ ಸದಸ್ಯರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪಣಂಬೂರು ಎಸಿಪಿ ರಾಜೇಂದ್ರ ಮಾತನಾಡಿ, ಪ್ರತಿಯೊಬ್ಬ ಹೆಡ್‌ ಕಾನ್‌ಸ್ಟೆàಬಲ್‌ಗೆ 50 ನಾಗರಿಕರನ್ನು ಸದಸ್ಯರನ್ನಾಗಿ ಮಾಡುವ ಗುರಿಯನ್ನು ನೀಡಿದ್ದೇವೆ. ಆ ಮೂಲಕ ಹೊಸ ಬೀಟ್‌ಗಳನ್ನು ರಚಿಸಲಾಗಿದೆ. ನಾಗರಿಕರಲ್ಲಿ ಸದಸ್ಯರಾದವರು ಪೊಲೀಸರಿಗೆ ಸೂಕ್ತ ಸಮಯದಲ್ಲಿ ಮಾಹಿತಿ ನೀಡುವುದು, ಪೊಲೀಸ್‌ ಇಲಾಖೆಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ನಾಗರಿಕರ ಸದಸ್ಯರು ಕೈ ಜೋಡಿಸಬೇಕು ಎಂದು ತಿಳಿಸಿದರು.

ಮೂಡಬಿದಿರೆ ಪೊಲೀಸ್‌ ಆಯುಕ್ತ ರಾಮಚಂದ್ರ ನಾಯಕ್‌ ಪ್ರಸ್ತಾವನೆಗೈದರು. ಮೂಡಬಿದಿರೆ ಹೋಬಳಿಯ  28 ಗ್ರಾಮಗಳನ್ನು  43 ವಿಭಾಗ ಮಾಡಿ, ಪ್ರತಿ ಬೀಟ್‌ಗೂ ಒಬ್ಬ  ಪೊಲೀಸ್‌ ಸಿಬಂದಿ ಯನ್ನು ನೇಮಕ ಮಾಡಲಾಗಿದೆ. ಸುಧಾರಿತ ವ್ಯವಸ್ಥೆ ಯಲ್ಲಿ ಸಿಬಂದಿಗೂ ಹೆಚ್ಚಿನ ಅಧಿಕಾರವನ್ನು ನೀಡಲಾಗುತ್ತದೆ. ಪೊಲೀಸ್‌ ಸಿಬಂದಿ ತಮ್ಮ ಬೀಟ್‌ ವ್ಯಾಪ್ತಿಯಲ್ಲಿ ಠಾಣಾಧಿಕಾರಿಯಾಗಿ, ತನಿಖೆ ಕೈಗೊ ಳ್ಳಲು ಗುಪ್ತ ಮಾಹಿತಿ ಸಂಗ್ರಹಣೆ ಸಹಿತ ಹಲವು ಅಧಿಕಾರಗಳನ್ನು ಪಡೆಯಲಿದ್ದಾರೆ ಎಂದರು.

ಅಕ್ರಮ ಗೋ ಸಾಗಾಟಕ್ಕೆ ಬಿಸಿ ಮುಟ್ಟಿಸಿ
ಮೂಡಬಿದಿರೆ ವ್ಯಾಪ್ತಿಯ ಹಳ್ಳಿಗಳಲ್ಲಿ ಅಕ್ರಮ ಗೋ ಸಾಗಾಟ ರಾಜಾರೋಷವಾಗಿ ನಡೆಯುತ್ತಿದೆ. ಪೊಲೀಸ್‌ ಬೀಟ್‌ ವ್ಯವಸ್ಥೆಯು ಮುಖ್ಯವಾಗಿ ಅಕ್ರಮ ಗೋ ಸಾಗಾಟ ಕೃತ್ಯಗಳನ್ನು, ಅವುಗಳಿಂದಾಗುವ ಗೊಂದಲಗಳನ್ನು ನಿವಾರಿಸಬೇಕು ಎಂದು ರೈತ ಮುಖಂಡ ಸುರೇಶ್‌ ಕುಮಾರ್‌ ಆಗ್ರಹಿಸಿದರು.

ಮೂಡಬಿದಿರೆ ಪುರಸಭಾ ಸದಸ್ಯ ವಕೀಲರ ಸಂಘದ ಅಧ್ಯಕ್ಷ ಬಾಹುಬಲಿ ಪ್ರಸಾದ್‌, ಎಪಿಎಂಸಿ ಸದಸ್ಯ ಕೃಷ್ಣರಾಜ ಹೆಗ್ಡೆ, ರೈತ ಮುಖಂಡರಾದ ರಾಜವರ್ಮ ಬೈಲಂಗಡಿ, ಸುರೇಶ್‌ ಕುಮಾರ್‌, ಯಾದವ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಲಕ್ಷ್ಮಣ್‌ ಬನ್ನಡ್ಕ, ಬಳಕೆದಾರರ ವೇದಿಕೆಯ ಪದ್ಮನಾಭ ಶೆಟ್ಟಿ ನಿಡ್ಡೋಡಿ ಅನಿಸಿಕೆ ವ್ಯಕ್ತಪಡಿಸಿದರು. 
ಎಸ್‌ಐ ದೇಜಪ್ಪ, ಶಂಕರ್‌ ನಾಯರಿ, ಜಿ.ಪಂ. ಸದಸ್ಯ ಕೆ.ಪಿ. ಸುಚರಿತ ಶೆಟ್ಟಿ, ಮೂಡಾ  ಅಧ್ಯಕ್ಷ ಸುರೇಶ್‌ ಪ್ರಭು, ಅಂಗನವಾಡಿ ಶಿಕ್ಷಕಿ ಭಾರತಿ ಜೈನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.