ಹೊಸ ವಸ್ತ್ರ ನೆರೆ ಪಾಲಾದರೂ ನಿಶ್ಚಿತಾರ್ಥ ಸುಸೂತ್ರ

ನೊಂದವರ ಬಾಳಿನಲ್ಲಿ ಮದುವೆ ಸಂಭ್ರಮ

Team Udayavani, Aug 20, 2019, 5:35 AM IST

1908CH9

ಬೆಳ್ತಂಗಡಿ: ಹತ್ತು ದಿನಗಳ ಹಿಂದೆ ಭೀಕರ ಪ್ರವಾಹದಿಂದ ನೊಂದಿದ್ದ ಬೆಳ್ತಂಗಡಿಯ ಜನತೆ ನಿಧಾನ ವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಮುಂಡಾಜೆ ಗ್ರಾಮದ ಸಂತ್ರಸ್ತ ಫ್ರಾನ್ಸಿಸ್‌ ಟಿ.ಪಿ. ಮನೆಯಲ್ಲಿ ಮದುವೆಯ ಸಂಭ್ರಮ ಮನೆ ಮಾಡಿದ್ದು, ಅವರ ಪುತ್ರಿಯ ನಿಶ್ಚಿತಾರ್ಥ ಸೋಮವಾರ ನೆರವೇರಿದೆ.

ನೆರೆಯಿಂದ ಮುಂಡಾಜೆ ಗ್ರಾಮದ ನೂಜಿ ನಿವಾಸಿ ಫ್ರಾನ್ಸಿಸ್‌ ಅವರ ಮನೆ ಮತ್ತು ಕೃಷಿ ತೋಟಕ್ಕೆ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿತ್ತು. ಮೂರು ದನ ಸಾವಿಗೀಡಾಗಿದ್ದವು, ದಾಸ್ತಾನಿರಿ ಸಿದ್ದ ಎರಡು ಸಾವಿರ ತೆಂಗಿನಕಾಯಿ, ಸಹಿತ ಇತರ ಸೊತ್ತುಗಳಿಗೆ ಹಾನಿ ಯಾಗಿತ್ತು. ನಿಶ್ಚಿತಾರ್ಥಕ್ಕಾಗಿ ಮದು ಮಗಳು ಮತ್ತು ಮನೆಮಂದಿಗೆ ಖರೀದಿಸಿ ಇರಿಸಿದ್ದ 15 ಸಾವಿರ ರೂಪಾಯಿಗೂ ಅಧಿಕ ಮೌಲ್ಯದ ಬಟ್ಟೆಬರೆಗಳು ನೆರೆಯ ನೆರೆಪಾಲಾಗಿ ದ್ದವು. ನಿಶ್ಚಿತಾರ್ಥದ ಹೊತ್ತಿಗೆ ನೆರೆಯೂ ಅದರ ಆಘಾತವೂ ಇಳಿದು ಸರಳ ಸಂಭ್ರಮ ಮನೆ ಮಾಡಿದೆ. ಫ್ರಾನ್ಸಿಸ್‌ ಕುಟುಂಬ ಈಗ ಮದು ವೆಯ ಸಂಭ್ರಮದಲ್ಲಿದೆ.  ಪುತ್ರಿ ಶ್ವೇತಾಪಿ.ಎಸ್‌. ಅವರ ವಿವಾಹ ನಿಶ್ಚಿತಾರ್ಥವು ಆ.19ರಂದು ಮುಂಡಾಜೆ ಚರ್ಚ್‌ನಲ್ಲಿ ನಡೆದಿದ್ದು, ಆ.26ರಂದು ಬಂಟ್ವಾಳತಾಲೂಕಿನ ಮೂರ್ಜೆ ಚರ್ಚ್‌ನಲ್ಲಿ ಮದುವೆ ನೆರವೇರಲಿದೆ. ಪ್ರವಾಹದಿಂದ ತೊಂದರೆಯಾದ ಹಿನ್ನೆಲೆಯಲ್ಲಿ ನಿಶ್ಚಿತಾರ್ಥದಲ್ಲಿ ಬದಲಾವಣೆ ಮಾಡಿಕೊಂಡಿದ್ದು, ಮನೆಯಲ್ಲಿ ತಯಾರಿಸ ಬೇಕಾಗಿದ್ದ ಅಡುಗೆಯನ್ನು ಕ್ಯಾಟರಿಂಗ್‌ನವರಿಗೆ ವಹಿಸಿದ್ದಾರೆ.

ಮಂಗಳೂರಿನ ಎ.ಜೆ. ಸಂಸ್ಥೆಯಲ್ಲಿ ಬಿಎಸ್‌ಸಿ ನರ್ಸಿಂಗ್‌ ವ್ಯಾಸಂಗ ಮಾಡುತ್ತಿರುವ ಶ್ವೇತಾ ಅವರ ವಿವಾಹವು ಕಳೆದ ಫೆಬ್ರವರಿಯಲ್ಲಿ ನಿಗದಿಯಾಗಿತ್ತು.

ನಿಶ್ಚಿತಾರ್ಥ ಮನೆಮಂದಿ ಮತ್ತು ಕುಟುಂಬದವರ ಸಮ್ಮುಖದಲ್ಲಿ ಅಂದುಕೊಂಡಂತೆ ಆತಂಕವಿಲ್ಲದೆ ನಡೆದಿದೆ. ನೆರೆಯಿಂದ ವಿದ್ಯುತ್‌ ಮತ್ತು ಕಟ್ಟಿಗೆ ಸಮಸ್ಯೆ ಆಗಿದ್ದರೂ ಅಡೆತಡೆ ಮೀರಿ ಸಂಭ್ರಮ ಮನೆಯಲ್ಲಿ ಮನೆಮಾಡಿತ್ತು. ದೇವರು ಇದೇ ರೀತಿ ಮದುವೆಯನ್ನೂ ನಡೆಸಿಕೊಡುತ್ತಾನೆ ಎಂಬ ವಿಶ್ವಾಸವಿದೆ.
– ಫ್ರಾನ್ಸಿಸ್‌ ಟಿ.ಪಿ.
ವಧುವಿನ ತಂದೆ

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.