ಬೆಳ್ತಂಗಡಿ: ಪತ್ನಿಯಿಂದಲೇ ಪತಿಯ ಕೊಲೆ!
Team Udayavani, Jul 5, 2022, 10:31 AM IST
ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ಪತ್ನಿಯೇ ಪತಿಯ ಹತ್ಯೆಗೈದಿರುವ ಘಟನೆ ಮಂಗಳವಾರ (ಜು.5) ನಡೆದಿದೆ.
ನಾವೂರು ಗ್ರಾಮದ ಅರಣ್ಯ ಪ್ರವಾಸಿ ಮಂದಿರ ಬಳಿಯ ಅಬ್ಬನ್ ಕೆರೆ ನಿವಾಸಿ ಬೇಬಿ (60) ಮೃತಪಟ್ಟವರು. ಪತ್ನಿ ನೆಲ್ಲಮ್ಮ (55) ಆರೋಪಿ.
ಕೃಷಿಕ ದಂಪತಿಯಾಗಿರುವ ಇವರಿಗೆ ಮೂವರು ಮಕ್ಕಳಿದ್ದು, ಪುತ್ರಿಗೆ ವಿವಾಹವಾಗಿದ್ದು, ಓರ್ವ ಪುತ್ರ ವಿದೇಶದಲ್ಲಿ, ಮತ್ತೋರ್ವ ಪುತ್ರ ಬೇರೆಡೆ ವಾಸವಾಗಿದ್ದಾರೆ. ಮನೆಯಲ್ಲಿ ಇಬ್ಬರೇ ಇದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಬಂಟ್ವಾಳ: ಯುವಕನನ್ನು ಕತ್ತಿಯಿಂದ ಕಡಿದು ಕೊಲೆ; ಸ್ನೇಹಿತರಿಂದಲೇ ಕೃತ್ಯ
ಪತ್ನಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಯಾವುದೋ ಕಾರಣಕ್ಕೆ ಪತಿಯನ್ನು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ
ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ
ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ
ಕೇಂದ್ರ ಸಚಿವ ಅಮಿತ್ ಶಾ, ಬಿಎಸ್ ವೈ ಭೇಟಿ ವೇಳೆ ಸಿಎಂ ಬೊಮ್ಮಾಯಿ ಬಗ್ಗೆ ಚರ್ಚೆಯಾಗಿದ್ದೇನು?
ನಾಲ್ವರ ಹಂತಕ ಪ್ರವೀಣ್ ಕುಮಾರ್ ಬಿಡುಗಡೆ ವಿಚಾರ: ಅಧಿಕಾರಿಗಳ ಸಭೆ ಬಳಿಕ ನಿರ್ಧಾರ; ಗೃಹ ಸಚಿವ
MUST WATCH
ಹೊಸ ಸೇರ್ಪಡೆ
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ
ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ
ಮೆಂತ್ಯೆ ಸೊಪ್ಪು ತಿನ್ನಿ…ರಕ್ತದ ಕೊಲೆಸ್ಟ್ರಾಲ್, ಡಯೆಟ್ಗೆ ಸಹಕಾರಿ
ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ