ಬೆಳ್ತಂಗಡಿ : ಮಕ್ಕಳಿಬ್ಬರೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ 

Team Udayavani, Oct 29, 2017, 2:38 PM IST

ಬೆಳ್ತಂಗಡಿ:  ತಾಲೂಕಿನ ಕಳೆಂಜದಲ್ಲಿ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ  ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಭಾನುವಾರ ನಡೆದಿದೆ. 

ಜಯ (27) ಎಂಬ ಮಹಿಳೆ 6 ತಿಂಗಳ ಮಗು ಮತ್ತು 5 ವರ್ಷದ ಮಗ ದೀಕ್ಷಿತ್ ನ ಜೊತೆ ಬಾವಿಗೆ ಹಾರಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. 

ಘಟನೆಗೆ ಕಾರಣವೇನೆಂದು ಇನ್ನಷ್ಟೇ ತಿಳಿದು ಬರಬೇಕಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ