ದುರಸ್ತಿಯಾಗಬೇಕಿದೆ ಭಗವತಿ ನಗರ ಮುಖ್ಯ ರಸ್ತೆ 

Team Udayavani, Jun 3, 2018, 3:31 PM IST

3-june-15.jpg

ಮಂಗಳೂರಿನ ಮಣ್ಣಗುಡ್ಡೆ ವೇರ್‌ ಹೌಸ್‌ನಿಂದ ಕೊಡಿಯಾಲ್‌ಬೈಲ್‌ನ ಶಾಲ್‌ ಆಸ್ಪತ್ರೆಯ ಮುಂಭಾಗದಲ್ಲಿ ಹಾದುಹೋಗುವ ಅಳಕೆ ಕಂಬ್ಳಕ್ಕೆ ಸೇರುವ ರಸ್ತೆ (ಭಗವತಿ ನಗರ ಮುಖ್ಯ ರಸ್ತೆ- ಜಿ.ಜಿ.ರಸ್ತೆ) ಸಂಪೂರ್ಣ ಹದಗೆಟ್ಟು ಹಲವು ವರ್ಷಗಳೇ ಸಂದಿದೆ. ಕೊಳಚೆ ನೀರು ರಸ್ತೆಯುದ್ದಕ್ಕೂ ಉಕ್ಕಿ ಹರಿದು ದಶಕಗಳ ಕಾಲ ಇಲ್ಲಿನ ನಿವಾಸಿಗಳಿಗೆ ಸಿಂಹ ಸ್ವಪ್ನವಾಗಿ ಕಾಡುತ್ತಿದ್ದ ಇಲ್ಲಿನ ಒಳಚರಂಡಿ ವ್ಯವಸ್ಥೆ
ಇತ್ತೀಚೆಗೆ ತಾತ್ಕಾಲಿಕವಾಗಿ ದುರಸ್ತಿಯಾಗಿದ್ದರೂ, ರಸ್ತೆ ಮಾತ್ರ ಅರ್ಧಂಬರ್ಧ ಕಾಂಕ್ರೀಟೀಕರಣಗೊಂಡು ವಾಹನ ಸಂಚಾರಕ್ಕೆ ತೀವ್ರ ತೊಡಕನ್ನುಂಟು ಮಾಡುತ್ತಿದೆ.

ಶಾಲೆ, ಆಸ್ಪತ್ರೆಯ ಮುಂಭಾಗದಲ್ಲಿ ರಸ್ತೆಯನ್ನು ಒಳ ಚರಂಡಿ ಸಂಪರ್ಕಕ್ಕಾಗಿ ಕಡಿದು ಹಾಕಲಾದ ಜಾಗದಲ್ಲಿ ಭಾರೀ ಎತ್ತರದಲ್ಲಿ ಸಿಮೆಂಟ್‌ ಕಾಂಕ್ರೀಟ್‌ ಹಾಕಲಾಗಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ರಸ್ತೆಗೆ ಅಡ್ಡಲಾಗಿರುವ ಈ ಕಾಂಕ್ರೀಟ್‌ ಗುಡ್ಡೆ ಕಿರು ವಾಹನ ಚಾಲಕರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

ಕಂಬ್ಳದ ಮುಖ್ಯ ರಸ್ತೆಯಿಂದ ಈ ರಸ್ತೆಯ ಸ್ವಲ್ಪ ಭಾಗಕ್ಕೆ ಮಾತ್ರ ಕಾಂಕ್ರೀಟ್‌ ಕಾಮಗಾರಿ ಮುಗಿಸಿ ಬಾಕಿ ಇರುವ ರಸ್ತೆಗೆ ಕಾಂಕ್ರೀಟ್‌ ಹಾಕದೆ ಬಿಟ್ಟಿರು ವುದು ಇನ್ನಷ್ಟು ಸಮಸ್ಯೆಗೆ ಕಾರಣವಾಗಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟವರಿಗೆ ಮನವಿ ನೀಡಿದ್ದರೂ ಯಾರೂ ಕ್ರಮಕೈಗೊಂಡಿಲ್ಲ. ತಗ್ಗು ಪ್ರದೇಶದಲ್ಲಿರುವ ಈ ರಸ್ತೆಯ ಪರಿಸ್ಥಿತಿ ಮಳೆಗಾಲದಲ್ಲಂತೂ ಹೇಳತೀರದು. ಹೀಗಾಗೂ ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಈ ರಸ್ತೆಯ ಬಗ್ಗೆ ಗಮನಹರಿಸಿ, ತುರ್ತು ಪರಿಹಾರಕ್ಕೆ ಯೋಜನೆ ರೂಪಿಸಬೇಕಿದೆ. 

 ಸತೀಶ್‌ ಶೆಟ್ಟಿ, ಕೊಡಿಯಾಲ್‌ಬೈಲ್‌

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.