ಭಾರತಿ ಆಂಗ್ಲ ಮಾಧ್ಯಮ ಶಾಲೆ: ಆರಂಭೋತ್ಸವ
Team Udayavani, May 30, 2019, 6:00 AM IST
ಕುಳಾಯಿ: ಭಾರತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಾಲಾ ಆರಂಭೋತ್ಸವ ಬುಧವಾರ ಕಲಿ-ನಲಿ ಎಂಬ ಘೋಷ ವಾಕ್ಯದೊಂದಿಗೆ ಜರಗಿತು.
ಭಾರತಿ ಎಜ್ಯುಕೇಶನಲ್ ಸಂಸ್ಥೆಯ ಸಂಚಾಲಕ ಆದರ್ಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಕಲಿಕೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಪಾರ್ವತಿ, ಎಂ.ಡಿ.ಎಸ್. ಕಾಲೇಜಿನ ಪ್ರಾಂಶುಪಾಲೆ ರಾಧಿಕಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗೀತಾ ಎಸ್.ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಸಂಗೀತಾ ಶೆಟ್ಟಿ ಸ್ವಾಗತಿಸಿ, ಪ್ರೀಮಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?