ನಿಂತಿದ್ದ ಬಸ್ಸಿನಡಿಗೆ ನುಗ್ಗಿದ ಬೈಕ್: ತಂದೆ ಮಗನಿಗೆ ಗಾಯ
Team Udayavani, Mar 29, 2022, 1:18 PM IST
ಉಳ್ಳಾಲ: ನಿಂತಿದ್ದ ಬಸ್ಸಿನಡಿಗೆ ಬೈಕ್ ಬಿದ್ದು ತಂದೆ- ಮಗ ಗಾಯಗೊಂಡ ಘಟನೆ ದೇರಳಕಟ್ಟೆಯಲ್ಲಿ ಮಂಗಳವಾರ ನಡೆದಿದೆ.
ಹೊರಜಿಲ್ಲೆಯಿಂದ ಆಸ್ಪತ್ರೆಗೆ ರೋಗಿಗಳನ್ನು ಕರೆತರುವ ಖಾಸಗಿ ಬಸ್ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವೇಳೆ ಕುತ್ತಾರು ಕಡೆಯಿಂದ ಕೊಣಾಜೆಯತ್ತ ಬೈಕಿನಲ್ಲಿ ತೆರಳುತ್ತಿದ್ದ ತಂದೆ ಮಗ, ನಿಯಂತ್ರಣ ತಪ್ಪಿ ನಿಂತಿದ್ದ ಬಸ್ಸಿನಡಿಗೆ ಬಿದ್ದಿದ್ದಾರೆ.
ಇದನ್ನೂ ಓದಿ:ಮಾರಕಾಸ್ತ್ರ ಹಿಡಿದು ದರೋಡೆಗೆ ಯತ್ನಿಸುತ್ತಿದ್ದ ಐವರು ಪೊಲೀಸರ ವಶಕ್ಕೆ
ಗಾಯಾಳುಗಳನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೊಳಗಾದ ಖಾಸಗಿ ಬಸ್ಸುಗಳನ್ನು ತೆರವುಗೊಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ