ಬೈಕ್ ಸ್ಕಿಡ್ ಆಗಿ ಲಾರಿಗೆ ಢಿಕ್ಕಿ: ಸುಳ್ಯ ಅಜ್ಜಾವರದಲ್ಲಿ ಇಬ್ಬರ ದುರ್ಮರಣ
Team Udayavani, Jan 22, 2020, 11:00 AM IST
ಸುಳ್ಯ: ಬೈಕ್ ಸ್ಕಿಡ್ ಆಗಿ ಲಾರಿಯೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ಬರುತ್ತಿದ್ದ ಇಬ್ಬರು ಹಿಂದಿ ಭಾಷಿಕ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಅಜ್ಜಾವರ ಗ್ರಾಮದ ಮೇನಾಲದಲ್ಲಿ ಬುಧವಾರ ಸಂಭವಿಸಿದೆ.
ಮೇನಾಲದಿಂದ ಕಲ್ಲು ತುಂಬಿಕೊಂಡು ಸುಳ್ಯ ಕಡೆಗೆ ಬರುತ್ತಿದ್ದ ಶ್ರೀ ಕಟೀಲ್ ಹೆಸರಿನ ಲಾರಿಗೆ ಮೇನಾಲ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಬಂದು ಢಿಕ್ಕಿ ಹೊಡೆಯಿತು. ಪರಿಣಾಮ ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಇಬ್ಬರು ಕಾರ್ಮಿಕರು ಮೇನಾಲದ ಉಮ್ಮರ್ ಪಳ್ಳತ್ತಡ್ಕ ಎಂಬವರಲ್ಲಿಗೆ ಕೆಲಸಕ್ಕೆ ಬರುತ್ತಿದ್ದು ಅವರ ಹೆಸರುಗಳು ತಿಳಿದುಬಂದಿಲ್ಲ.
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ