ಬೈಕ್ ಕಳವು ಪ್ರಕರಣ: ಇಬ್ಬರ ಬಂಧನ
Team Udayavani, Apr 25, 2018, 12:32 PM IST
ಮಂಗಳೂರು: ನಗರದ ಬಾವುಟಗುಡ್ಡೆ ಬಳಿ ನಿಲ್ಲಿಸಿದ್ದ ಹೀರೋ ಹೋಂಡಾ ಬೈಕನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಪಂಜಿ ಮೊಗರಿನ ಪ್ರವೀಣ್ ಮೊಂತೆರೋ (22) ಮತ್ತು ಪದವಿನಂಗಡಿ ಬೋಳುಗುಡ್ಡೆಯ ಬಿಜಿನ್ ಯಾನೆ ವಿಜಯ್ (20) ಬಂಧಿತರು. ಪ್ರವೀಣ್ನನ್ನು ನಗರದ ನ್ಯೂಚಿತ್ರಾ ಬಳಿ ಹಾಗೂ ಬಿಜಿನ್ ಯಾನೆ ವಿಜಯ…ನನ್ನು ಪದವಿನಂಗಡಿ ಬಳಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ