“ನಗರಾಡಳಿತದಲ್ಲಿ ಬಿಜೆಪಿ ಸಂಪೂರ್ಣ ವಿಫಲ’

Team Udayavani, May 7, 2019, 5:05 AM IST

12

ಸುಳ್ಯ: ನ.ಪಂ. ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಕಾಂಗ್ರೆಸ್‌ ಈ ಬಾರಿ ವಿನೂತನ ಪ್ರಚಾರ ಕಾರ್ಯಕ್ಕೆ ಇಳಿದಿದೆ. ನಗರಾಡಳಿತದಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಕಾಂಗ್ರೆಸ್‌ ತಂಡ ಸೋಮವಾರ ವಿವಿಧ ಪ್ರದೇಶಕ್ಕೆ ಭೇಟಿ ನೀಡಿ ಆರೋಪಿಸಿದೆ.

ಕಳೆದ ಅನೇಕ ವರ್ಷಗಳಿಂದ ಸುಳ್ಯ ನಗರ ಪಂಚಾಯತ್‌ನಲ್ಲಿ ಆಡಳಿತ ನಡೆಸಿದ ಬಿಜೆಪಿ ಸುಳ್ಯ ನಗರವನ್ನು ಗಬ್ಬೆಬ್ಬಿಸಿದೆ. ಇದಕ್ಕೆ ಸುಳ್ಯ ನಗರದ ಹಲವೆಡೆ ಕಾಣುವ ಅವ್ಯವಸ್ಥೆ ಮತ್ತು ಅಪೂರ್ಣ ಕೆಲಸಗಳೇ ಸಾಕ್ಷಿ ಎಂದು ತಂಡದ ನೇತೃತ್ವ ವಹಿಸಿದ ನ.ಪಂ. ಮಾಜಿ ಅಧ್ಯಕ್ಷ, ಕೆಪಿಸಿಸಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ ಆರೋಪಿಸಿದ್ದಾರೆ.

ಜಟ್ಟಿಪಳ್ಳದ ಒಳಚರಂಡಿ ವೆಟ್‌ವೆಲ್‌, ಕಂದಡ್ಕ ಮೂಲಕ ನದಿಗೆ ಹರಿಯುವ ತ್ಯಾಜ್ಯ, ಹೊಸಗದ್ದೆಯ ಒಳಚರಂಡಿ ಶುದ್ಧೀಕರಣ ಘಟಕ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗೆ ಬಿಜೆಪಿ ಆಡಳಿತವೇ ನೇರ ಹೊಣೆ ಎಂದು ಆರೋಪಿಸಿದರು.

ಅವ್ಯವಸ್ಥೆ ಆಡಳಿತ ಅರ್ಥ ಮಾಡಿಕೊಂಡು ಜನರು ಬಿಜೆಪಿ ತಿರಸ್ಕರಿಸಬೇಕು. ಈ ಬಾರಿ ಕಾಂಗ್ರೆಸ್‌ ಪರ ಮತದಾನ ಮಾಡಬೇಕು ಎಂದು ಅವರು ಮನವಿ ಮಾಡಿದರು.
ನ.ಪಂ. ಮಾಜಿ ಸದಸ್ಯರಾದ ಕೆ.ಎಂ. ಮುಸ್ತಫಾ, ಜೂಲಿಯಾನಾ ಕ್ರಾಸ್ತಾ, ಯುವ ಕಾಂಗ್ರೆಸ್‌ ಅಧ್ಯಕ್ಷ ಸಿದ್ದೀಕ್‌ ಕೊಕ್ಕೋ, ರಿಯಾಝ್ ಕಟ್ಟೆಕ್ಕಾರ್‌, ಧೀರಜ್‌ ಕ್ರಾಸ್ತಾ, ಲಕ್ಷ್ಮಣ ಶೆಣೈ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.