Udayavni Special

ಮೂಡಬಿದಿರೆಯಲ್ಲಿ ಬಿಜೆಪಿ ರೋಡ್‌ ಶೋ


Team Udayavani, May 10, 2018, 12:52 PM IST

10-May-13.jpg

ಮೂಡಬಿದಿರೆ: ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್‌ ಅವರಿಗೆ ಮತ ನೀಡಿ ಗೆಲ್ಲಿಸಿ ಎಂಬ ಬಹಿರಂಗ ವಿನಂತಿಯೊಂದಿಗೆ ನಗರದಲ್ಲಿ ಬುಧವಾರ ರೋಡ್‌ ಶೋ ನಡೆಯಿತು.

ಕಲ್ಸಂಕದ ಬಳಿ ಭಾರತ್‌ ಬ್ಯಾಂಕ್‌ ಎದುರುಗಡೆ ‘ಬಿಜೆಪಿ ರೋಡ್‌ ಶೋ’ ಪ್ರಾರಂಭವಾಯಿತು. ಅಭ್ಯರ್ಥಿ ಉಮಾನಾಥ ಕೋಟ್ಯಾನ್‌, ಜಿಲ್ಲಾ ಪ್ರ. ಕಾರ್ಯದರ್ಶಿ ಸುದರ್ಶನ ಎಂ., ಪಕ್ಷದ ಮಂಡಲಾಧ್ಯಕ್ಷ ಈಶ್ವರ ಕಟೀಲು, ಅಭ್ಯರ್ಥಿ ಪ್ರಮುಖ್‌ ಮೇಘನಾಥ್‌ ಶೆಟ್ಟಿ, ಜಿಲ್ಲಾ ವಕ್ತಾರ ಕೆ. ಕೃಷ್ಣರಾಜ ಹೆಗ್ಡೆ,
ಜಿಲ್ಲಾ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಜೋಯ್ಲಸ್‌ ಡಿ’ಸೋಜಾ, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಜಯಲಕ್ಷ್ಮೀ ನಾಯಕ್‌, ಪುರಸಭಾ ಸದಸ್ಯರಾದ ಎಂ. ಬಾಹುಬಲಿ ಪ್ರಸಾದ್‌, ಲಕ್ಷ್ಮಣ ಪೂಜಾರಿ, ನಾಗರಾಜ ಪೂಜಾರಿ, ಪ್ರಸಾದ್‌ ಕುಮಾರ್‌, ದಿನೇಶ್‌ ಕುಮಾರ್‌, ಮಹಮ್ಮದ್‌ ಹನೀಫ್‌ ಅಲಂಗಾರು, ಚುನಾವಣ ಕಾರ್ಯಾಲಯ ಪ್ರಮುಖ ಕೆ. ಆರ್‌. ಪಂಡಿತ್‌, ಮಂಡಲ ಕಾರ್ಯದರ್ಶಿ ಸುಕೇಶ್‌ ಶೆಟ್ಟಿ ಶಿರ್ತಾಡಿ, ಯುವ ಮೋರ್ಚಾ ಅಧ್ಯಕ್ಷ ಅಭಿಲಾಷ್‌ ಶೆಟ್ಟಿ ಕಟೀಲು, ಕೆ. ವಿಶ್ವನಾಥ ಪ್ರಭು, ಶಾಂತಿ ಪ್ರಸಾದ್‌ ಹೆಗ್ಡೆ, ಮಾಜಿ ಸದಸ್ಯ ಗಿರೀಶ್‌ ಕುಮಾರ್‌, ರಾಜೇಶ್‌ ಶೆಟ್ಟಿ, ದಿವ್ಯಾವರ್ಮ ಮೊದಲಾದವರಿದ್ದರು

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

SPB ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರ ; ಆಸ್ಪತ್ರೆಗೆ ನಟ ಕಮಲ್ ಹಾಸನ್ ದೌಡು

SPB ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರ ; ಆಸ್ಪತ್ರೆಗೆ ನಟ ಕಮಲ್ ಹಾಸನ್ ದೌಡು

ಕೋವಿಡ್ 19ಗೆ 200 ದಿನ: ಶತಕದ ದ್ವಿತಿಯಾರ್ಧದಲ್ಲೇ ಶೇ.99 ಪ್ರಕರಣಗಳು ಪತ್ತೆ!

Covid19ಗೆ 200 ದಿನ: ದ್ವಿಶತಕದ ಹಾದಿಯಲ್ಲೇ ಶೇ.99ರಷ್ಟು ಪ್ರಕರಣಗಳು ಪತ್ತೆ!

ರಾಹುಲ್ ಅಜೇಯ ಶತಕದಾಟಕ್ಕೆ ಬೆಚ್ಚಿದ RCBಗೆ ಘೋರ ಸೋಲು!

ರಾಹುಲ್ ಅಜೇಯ ಶತಕದಾಟಕ್ಕೆ ಬೆಚ್ಚಿದ RCBಗೆ ಘೋರ ಸೋಲು!

KL-Rahul-1

ಕನ್ನಡಿಗ ರಾಹುಲ್ ಅಜೇಯ ಸ್ಪೋಟಕ ಸೆಂಚುರಿ ; RCB ಗೆಲುವಿಗೆ 207 ಟಾರ್ಗೆಟ್

suresh-anagadi

ಹುಟ್ಟೂರ ಮಣ್ಣು ಮತ್ತು ನೀರಿನೊಂದಿಗೆ ದೆಹಲಿಯಲ್ಲೇ ಸುರೇಶ್ ಅಂಗಡಿ ಅಂತ್ಯಕ್ರಿಯೆ

HUNDI

ಗಂಗಾವತಿ: ಅಂಜನಾದ್ರಿ ಹುಂಡಿ ಹಣ ಎಣಿಕೆ; 10.24 ಲಕ್ಷ ಸಂಗ್ರಹ

manday

ಮಂಡ್ಯದಲ್ಲಿಂದು 195 ಜನರಿಗೆ ಕೋವಿಡ್ ದೃಢ; 314 ಮಂದಿ ಗುಣಮುಖ, 1 ಸಾವು






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani



ಹೊಸ ಸೇರ್ಪಡೆ

ಕುಳೂರು ಕ್ರಿಯೇಷನ್‌ ಅರ್ಪಿಸುವ ಕಿರುಚಿತ್ರದ ಪೋಸ್ಟರ್‌ ಬಿಡುಗಡೆ

ಕುಳೂರು ಕ್ರಿಯೇಷನ್‌ ಅರ್ಪಿಸುವ ಕಿರುಚಿತ್ರದ ಪೋಸ್ಟರ್‌ ಬಿಡುಗಡೆ

SPB ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರ ; ಆಸ್ಪತ್ರೆಗೆ ನಟ ಕಮಲ್ ಹಾಸನ್ ದೌಡು

SPB ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರ ; ಆಸ್ಪತ್ರೆಗೆ ನಟ ಕಮಲ್ ಹಾಸನ್ ದೌಡು

ಕೋವಿಡ್ 19ಗೆ 200 ದಿನ: ಶತಕದ ದ್ವಿತಿಯಾರ್ಧದಲ್ಲೇ ಶೇ.99 ಪ್ರಕರಣಗಳು ಪತ್ತೆ!

Covid19ಗೆ 200 ದಿನ: ದ್ವಿಶತಕದ ಹಾದಿಯಲ್ಲೇ ಶೇ.99ರಷ್ಟು ಪ್ರಕರಣಗಳು ಪತ್ತೆ!

ರಾಹುಲ್ ಅಜೇಯ ಶತಕದಾಟಕ್ಕೆ ಬೆಚ್ಚಿದ RCBಗೆ ಘೋರ ಸೋಲು!

ರಾಹುಲ್ ಅಜೇಯ ಶತಕದಾಟಕ್ಕೆ ಬೆಚ್ಚಿದ RCBಗೆ ಘೋರ ಸೋಲು!

KL-Rahul-1

ಕನ್ನಡಿಗ ರಾಹುಲ್ ಅಜೇಯ ಸ್ಪೋಟಕ ಸೆಂಚುರಿ ; RCB ಗೆಲುವಿಗೆ 207 ಟಾರ್ಗೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.