ಬಿಜೆಪಿ v/s ಕಾಂಗ್ರೆಸ್: ಮಂಗಳೂರು ಪಾಲಿಕೆಯಲ್ಲಿ ತಳ್ಳಾಟ
Team Udayavani, Oct 31, 2017, 1:07 PM IST
ಮಂಗಳೂರು: ಆಪಾರ್ಟ್ಮೆಂಟ್ ಕಾವಲುಗಾರನ ಪತ್ನಿಯ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಮೇಯರ್ ಕವಿತಾ ಸನಿಲ್ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸದಸ್ಯರು ಮಂಗಳವಾರ ಪಾಲಿಕೆಯ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ರಾಜೀನಾಮೆಗೆ ಪಟ್ಟುಹಿಡಿದು ಬಿಜೆಪಿ ಸದಸ್ಯರು ನಡೆಸುತ್ತಿದ್ದ ಪ್ರತಿಭಟನೆಗೆ ಕಾಂಗ್ರೆಸ್ ಸದಸ್ಯರು ತಿರುಗೇಟು ನೀಡಿ ವಾಗ್ವಾದಕಿದ್ದಿದ್ದಾರೆ. ಈ ವೇಳೆ ಸದಸ್ಯರ ನಡುವೆ ತಳ್ಳಾಟ, ನೂಕಾಟ ನಡೆದಿದೆ.
ಕಾಂಗ್ರೆಸ್ ಸದಸ್ಯ ವಿನಯ್ ರಾಜ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ.
ಮೇಯರ್ ಕವಿತಾ ಸನಿಲ್ ಅವರು ಕಣ್ಣೀರಿಟ್ಟು’ನಾನು ಯಾರ ಮೇಲೂ ಹಲ್ಲೆ ನಡೆಸಿಲ್ಲ. ನೀವು ನನ್ನನ್ನು ಮೇಯರ್ ಆಗಿ ನೋಡದೆ ಓರ್ವ ತಾಯಿ ಆಗಿ ನೋಡಿ. ತಾಕತ್ತಿದ್ದರೆ ದೇವಸ್ಥಾನಕ್ಕೆ ಬಂದು ಆಣೆ ಮಾಡಿ’ ಎಂದು ಸವಾಲು ಹಾಕಿದರು.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್