![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಬೆಳ್ತಂಗಡಿ ಪ.ಪಂ, ಸಂಗಬೆಟ್ಟು ತಾ.ಪಂ; ಬಿಜೆಪಿ ಜಯಭೇರಿ
Team Udayavani, Oct 31, 2018, 11:06 AM IST
![bjp.jpg](https://www.udayavani.com/wp-content/uploads/2018/10/31/bjp-620x355.jpg)
ಬೆಳ್ತಂಗಡಿ /ಬಂಟ್ವಾಳ: ಬೆಳ್ತಂಗಡಿ ಪಟ್ಟಣ ಪಂಚಾಯತ್ ಚುನಾವಣೆ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಬಿಜೆಪಿ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ.
11 ಸ್ಥಾನಗಳ ಪೈಕಿ 7 ರಲ್ಲಿ ಭರ್ಜರಿ ಜಯ ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ 4 ಸ್ಥಾನಗಳನ್ನು ಗೆದ್ದಿದೆ.
ಪ್ರಭಾಕರ್ ಪ್ರಭು ಜಯಭೇರಿ
ಸಂಗಬೆಟ್ಟು ತಾಲೂಕು ಪಂಚಾಯತ್ ಉಪಚುನಾವಣೆಯ ಮತ ಎಣಿಕೆ ಬುಧವಾರ ಬಿ.ಸಿ.ರೋಡ್ ಮಿನಿ ವಿಧಾನಸೌಧದಲ್ಲಿ ನಡೆದಿದ್ದು,ಬಿಜೆಪಿ ಅಭ್ಯರ್ಥಿ ಪ್ರಭಾಕರ್ ಪ್ರಭು ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಪಕ್ಷ ತೊರೆದು ತಾ.ಪಂ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಪ್ರಭಾಕರ್ ಪ್ರಭು ಬಿಜೆಪಿಯಿಂದ ಕಣಕ್ಕಿಳಿದಿದ್ದರು. 1089 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಅವರು ಸೋಲಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.