ನಿರಂಕುಶಾಧಿಪತ್ಯ ಸಾಬೀತು : ಬಿ.ಕೆ. ಹರಿಪ್ರಸಾದ್‌

Team Udayavani, Mar 26, 2023, 7:25 AM IST

bk hariprasad press meet

ಮಂಗಳೂರು: ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ರೀತಿಯಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯು ನಿರಂಕುಶಾಧಿಪತ್ಯದ ದಾರಿಯಲ್ಲಿ ಸಾಗುತ್ತಿರುವುದು ಸಾಬೀತಾಗಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋರ್ಟ್‌ ಮೇಲ್ಮನವಿಗೆ 30 ದಿನಗಳ ಕಾಲಾವಕಾಶ ನೀಡಿದೆ. ಆದರೆ ಆದೇಶ ಪ್ರಕಟಿಸಿದ ಒಂದೇ ದಿನದಲ್ಲಿ ಈ ರೀತಿಯ ಸೇಡಿನ ರಾಜಕೀಯ ಮಾಡಿರುವುದು ರಾಹುಲ್‌ ಗಾಂಧಿ ಕುರಿತಾದ ಭಯವನ್ನು ಸಾಬೀತು ಪಡಿಸಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಆಕ್ಷೇಪ ವ್ಯಕ್ತಪಡಿಸಿದರು. ಇದರ ಬಗ್ಗೆ ಕಾಂಗ್ರೆಸ್‌ ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಧ್ವನಿ ಎತ್ತಲಿದೆ ಎಂದರು.

ರಾಹುಲ್‌ ಗಾಂಧಿ ಮೇಲಿನದ್ದು ಭ್ರಷ್ಟಾಚಾರ ಆರೋಪ ಅಲ್ಲ. ಗುಜರಾತ್‌ನಲ್ಲಿ ಬಿಲ್ಕಿàಸ್‌ ಬಾನು ಪ್ರಕರಣದಲ್ಲಿ ಯಾವ ರೀತಿ ನ್ಯಾಯ ದೊರಕಿದೆ ಎಂಬುದು ಎಲ್ಲರಿಗೂ ಅರಿವಿದೆ. ಸೌಹಾರ್ದವನ್ನು ಕೆಡಿಸುವ ಹೇಳಿಕೆ ನೀಡಿದಾಗ, ನರಮೇಧಕ್ಕೆ ಕರೆ ಕೊಟ್ಟವರ ಬಗ್ಗೆ ಸ್ವಯಂಪ್ರೇರಿತವಾಗಿ ಕ್ರಮ ಕೈಗೊಳ್ಳಬೇಕಾದ ಸರಕಾರ ಏನೂ ಮಾಡಿಲ್ಲ ಎಂದು ಬಿ.ಕೆ. ಹರಿಪ್ರಸಾದ್‌ ಅಸಮಾಧಾನ ವ್ಯಕ್ತಪಡಿಸಿದರು.

2 ಬಿ ಮೀಸಲಾತಿಯಿಂದ ಮುಸ್ಲಿಂ ಸಮುದಾಯವನ್ನು ಕೈಬಿಡುವ ರಾಜ್ಯ ಸರಕಾರದ ನಿರ್ಣಯದ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದು ಸಂಪೂರ್ಣ ಮೀಸಲಾತಿಯನ್ನೇ ರದ್ದುಗೊಳಿಸುವ ಹುನ್ನಾರ ಎಂದರು.

ದ.ಕ.ದ 8 ಸ್ಥಾನಗಳಲ್ಲಿ 3 ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಣೆಯಲ್ಲಿ ಪಕ್ಷದಲ್ಲಿ ಕಗ್ಗಂಟು ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಗೋಷ್ಠಿಯಲ್ಲಿ ದ.ಕ. ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ವಿಧಾನ ಪರಿಷತ್‌ ಸದಸ್ಯ ಡಾ| ಮಂಜುನಾಥ ಭಂಡಾರಿ, ಮುಖಂಡರಾದ ಶಶಿಧರ ಹೆಗ್ಡೆ, ಜೆ.ಆರ್‌. ಲೋಬೋ, ಸಂತೋಷ್‌ ಕುಮಾರ್‌, ಇಬ್ರಾಹಿಂ ಕೋಡಿಜಾಲ್‌, ಲಾರೆನ್ಸ್‌, ಅನ್ವಿತ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮಳೆ: ಹೆಬ್ರಿ ಪರಿಸರದಲ್ಲಿ ಮನೆಗಳು, ತೋಟಕ್ಕೆ ಹಾನಿ

ಮಳೆ: ಹೆಬ್ರಿ ಪರಿಸರದಲ್ಲಿ ಮನೆಗಳು, ತೋಟಕ್ಕೆ ಹಾನಿ

ಸುರತ್ಕಲ್‌: ಎಂಆರ್‌ಪಿಎಲ್‌ಎಂಡಿಯಾಗಿ ಸಂಜಯ್‌ ವರ್ಮ

Suratkal: ಎಂಆರ್‌ಪಿಎಲ್‌ಎಂಡಿಯಾಗಿ ಸಂಜಯ್‌ ವರ್ಮ

ಲೋಕಾ ದಾಳಿ: 10.66 ಲಕ್ಷ ರೂ., ಚಿನ್ನ, ಬೆಳ್ಳಿ ಪತ್ತೆ

ಲೋಕಾ ದಾಳಿ: 10.66 ಲಕ್ಷ ರೂ., ಚಿನ್ನ, ಬೆಳ್ಳಿ ಪತ್ತೆ

police

ಮಂಗಳೂರಿನಲ್ಲಿ ಪ್ರತ್ಯೇಕ ಪ್ರಕರಣ: ಎರಡು ಬೈಕ್‌ಗಳ ಕಳವು

Transfer of Teachers: ಸೇವಾ ಮಾಹಿತಿ ನಿಖರವಾಗಿರಲಿ

Transfer of Teachers: ಸೇವಾ ಮಾಹಿತಿ ನಿಖರವಾಗಿರಲಿ

High Court: 632 ಪಿಯು ಕಾಲೇಜುಗಳ ಬಗ್ಗೆ ಸಮಗ್ರ ವರದಿ ಕೇಳಿದ ಹೈಕೋರ್ಟ್‌

High Court: 632 ಪಿಯು ಕಾಲೇಜುಗಳ ಬಗ್ಗೆ ಸಮಗ್ರ ವರದಿ ಕೇಳಿದ ಹೈಕೋರ್ಟ್‌

Jammu- Kashmir: ಮಾದಕವಸ್ತು ಕಳ್ಳಸಾಗಣೆ; 217 ಮಂದಿ ಸೆರೆ

Jammu- Kashmir: ಮಾದಕವಸ್ತು ಕಳ್ಳಸಾಗಣೆ; 217 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಾ ದಾಳಿ: 10.66 ಲಕ್ಷ ರೂ., ಚಿನ್ನ, ಬೆಳ್ಳಿ ಪತ್ತೆ

ಲೋಕಾ ದಾಳಿ: 10.66 ಲಕ್ಷ ರೂ., ಚಿನ್ನ, ಬೆಳ್ಳಿ ಪತ್ತೆ

ಸುರತ್ಕಲ್‌: ಎಂಆರ್‌ಪಿಎಲ್‌ಎಂಡಿಯಾಗಿ ಸಂಜಯ್‌ ವರ್ಮ

Suratkal: ಎಂಆರ್‌ಪಿಎಲ್‌ಎಂಡಿಯಾಗಿ ಸಂಜಯ್‌ ವರ್ಮ

police

ಮಂಗಳೂರಿನಲ್ಲಿ ಪ್ರತ್ಯೇಕ ಪ್ರಕರಣ: ಎರಡು ಬೈಕ್‌ಗಳ ಕಳವು

ಕೆವೈಸಿ ಅಪ್ಡೇಟ್: 1.21 ಲಕ್ಷ ರೂ. ವಂಚನೆ

ಕೆವೈಸಿ ಅಪ್ಡೇಟ್: 1.21 ಲಕ್ಷ ರೂ. ವಂಚನೆ

1-sdsad

Mangaluru:17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ