ಲೈಟ್ ಫಿಶಿಂಗ್ ಮಾಡಿದರೆ ಬೋಟ್ ನೋಂದಣಿ ರದ್ದು
Team Udayavani, Feb 9, 2019, 12:51 AM IST
ಮಂಗಳೂರು: ಹೈಕೋರ್ಟ್ ಆದೇಶದಂತೆ ಬೆಳಕಿನ ಮೀನುಗಾರಿಕೆಯನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವ ದೋಣಿಗಳ ಮೀನುಗಾರಿಕೆ ಪರವಾನಿಗೆ ಹಾಗೂ ನೋಂದಣಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗುವುದು ಹಾಗೂ ಡೀಸೆಲ್ ವಿತರಣೆ ನಿಲ್ಲಿಸಲಾಗುವುದು ಎಂದು ಮೀನುಗಾರಿಕಾ ಇಲಾಖೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.
ಉಲ್ಲಂಘನೆಯನ್ನು ಪುನರಾವರ್ತಿಸಿದರೆ ಶಾಶ್ವತವಾಗಿ ದೋಣಿ ನೋಂದಣಿ ರದ್ದುಗೊಳಿಸ ಲಾಗುತ್ತದೆ ಎಂದೂ ಎಚ್ಚರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ