Ullal: ಬೆಳ್ತಂಗಡಿಯ ಯುವಕನ ಶವ ಉಳ್ಳಾಲದಲ್ಲಿ ಪತ್ತೆ

Team Udayavani, Aug 13, 2023, 11:21 PM IST

death

ಉಳ್ಳಾಲ: ಕಳೆದೆರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೆಳ್ತಂಗಡಿಯ ಮಚ್ಚಿನ ಗ್ರಾಮದ ನೇರಳಪಲ್ಕೆ ನಿವಾಸಿ ಯುವಕನ ಮೃತದೇಹ ಉಳ್ಳಾಲ ಉಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

ರಾಜೇಶ್‌ (38) ಮೃತದೇಹ ರವಿವಾರ ಪತ್ತೆಯಾಗಿದೆ. ನಸುಕಿನ ಜಾವ ಮೃತದೇಹ ಉಳ್ಳಾಲ ಉಳಿಯ ನೇತ್ರಾವತಿ ನದಿ ತೀರಕ್ಕೆ ತೇಲಿಬಂದಿದ್ದು, ಉಳಿಯ ನಿವಾಸಿ ಪ್ರೇಮ್‌ ಪ್ರಕಾಶ್‌ ಡಿ’ಸೋಜಾ ನೇತೃತ್ವದ ತಂಡ ಮೃತದೇಹ ಮೇಲಕ್ಕೆತ್ತುವಲ್ಲಿ ಸಹಕರಿಸಿದರು. ರಾಜೇಶ್‌ ಉಳ್ಳಾಲ ಸಮೀಪವೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ನಡೆಸಿರುವ ಶಂಕೆ ಇದೆ. ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಈ ಕುರಿತು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.