ಬಸ್- ಕಾರು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಾಯ
Team Udayavani, Aug 23, 2019, 9:49 AM IST
ಕಿನ್ನಿಗೋಳಿ: ಮೂಲ್ಕಿ – ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಎಸ್ ಕೋಡಿ ಕೆರೆಯ ಬಳಿ ಖಾಸಗಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಮೂಡಬಿದ್ರೆಯಿಂದ ಮೂಲ್ಕಿಗೆ ಹೋಗುತ್ತಿದ್ದ ಕಾರು ಮತ್ತು ಮುಲ್ಕಿಯಿಂದ ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ ಬಸ್ ನಡುವೆ ಅಪಘಾತ ನಡೆದಿದೆ.
ಗಾಯಾಳುಗಳನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ