Udayavni Special

ಶಿರಾಡಿ ಕೊಡ್ಯಕಲ್ ನಲ್ಲಿ ಬಸ್ ಪಲ್ಟಿ: ಮದುವೆಗೆ ಹೊರಟಿದ್ದ 11 ಜನರಿಗೆ ಗಂಭೀರ ಗಾಯ


Team Udayavani, Feb 16, 2020, 10:58 AM IST

shi1

ಉಪ್ಪಿನಂಗಡಿ: ಮದುವೆ ಕಾರ್ಯಕ್ರಮಕ್ಕೆ ಹೊರಟಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ 11 ಜನರು ಗಂಭೀರ ಗಾಯಗೊಂಡ ಘಟನೆ ಶಿರಾಡಿ ಗ್ರಾಮದ ಕೋಡಿಕಲ್ ಎಂಬಲ್ಲಿ ರವಿವಾರ ನಡೆದಿದೆ.

ಸಕಲೇಶಪುರದ ಬಾಲುಪೇಟೆಯಿಂದ ಪುತ್ತೂರಿಗೆ ಬಸ್ ಸಂಚರಿಸುತ್ತಿತ್ತು. ಶಿರಾಡಿ ಗ್ರಾಮದ ಬಳಿ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ.

ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು,  ಅದರಲ್ಲಿ 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಏಳು ಆಂಬುಲೆನ್ಸ್ ಗಳು ಸ್ಥಳಕ್ಕೆ ಆಗಮಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸಚಿವರ ಸಭೆಯಲ್ಲಿ ಅನರ್ಹ ಶಾಸಕ: ರಾಮುಲು ಜೊತೆ ವೇದಿಕೆಯಲ್ಲಿ ಪ್ರತಾಪ್ ಗೌಡ ಪಾಟೀಲ್

ಸಚಿವರ ಸಭೆಯಲ್ಲಿ ಅನರ್ಹ ಶಾಸಕ: ರಾಮುಲು ಜೊತೆ ವೇದಿಕೆಯಲ್ಲಿ ಪ್ರತಾಪ್ ಗೌಡ ಪಾಟೀಲ್

ಅಮೆರಿಕ ಕೋವಿಡ್-19 ಸಮರ: ಮಾವನಿಗೆ ಅಳಿಯನ ಸಾಥ್‌

ಅಮೆರಿಕ ಕೋವಿಡ್-19 ಸಮರ: ಮಾವನಿಗೆ ಅಳಿಯನ ಸಾಥ್‌

1720 To 2020! ಪ್ರತಿ 100 ವರ್ಷಕ್ಕೊಮ್ಮೆ ಮನುಷ್ಯ ಜನಾಂಗಕ್ಕೆ ಭೀತಿ ಹುಟ್ಟಿಸೋ ಮಹಾಮಾರಿ

1720 To 2020! ಪ್ರತಿ 100 ವರ್ಷಕ್ಕೊಮ್ಮೆ ಮನುಷ್ಯ ಜನಾಂಗಕ್ಕೆ ಭೀತಿ ಹುಟ್ಟಿಸೋ ಮಹಾಮಾರಿ

ಕೋವಿಡ್ ಕಳವಳ: ಜಾಂಪಾ, ಡಿ ಶಾರ್ಟ್ ಸೇರಿ ಎಂಟು ಆಸೀಸ್ ಕ್ರಿಕೆಟಿಗರ ಮದುವೆ ಮುಂದೂಡಿಕೆ

ಕೋವಿಡ್ ಕಳವಳ: ಜಾಂಪಾ, ಡಿ ಶಾರ್ಟ್ ಸೇರಿ ಎಂಟು ಆಸೀಸ್ ಕ್ರಿಕೆಟಿಗರ ಮದುವೆ ಮುಂದೂಡಿಕೆ

ಸ್ವತಃ ಮಾಸ್ಕ್ ಧರಿಸದೆ ಜನರಿಗೆ ಮಾಸ್ಕ್ ವಿತರಿಸಿದ ಸಚಿವ ಶ್ರೀರಾಮುಲು

ಸ್ವತಃ ಮಾಸ್ಕ್ ಧರಿಸದೆ ಜನರಿಗೆ ಮಾಸ್ಕ್ ವಿತರಿಸಿದ ಸಚಿವ ಶ್ರೀರಾಮುಲು

ಸ್ಮಾರ್ಟ್‌ಫೋನ್‌ ಭವಿಷ್ಯ ಸ್ಮಾರ್ಟಾಗಿಲ್ಲ

ಸ್ಮಾರ್ಟ್‌ಫೋನ್‌ ಭವಿಷ್ಯ ಸ್ಮಾರ್ಟಾಗಿಲ್ಲ; 2 ಬಿ. ಡಾಲರ್‌ ನಷ್ಟದ ಭಯ

ಕೋವಿಡ್ ಆತಂಕದ ನಡುವೆ ಗಡಿಯಲ್ಲಿ ಒಳನುಸುಳಲು ಯತ್ನಿಸಿದ 9 ಉಗ್ರರ ಹತ್ಯೆಗೈದ ಸೇನಾಪಡೆ

ಕೋವಿಡ್ ಆತಂಕದ ನಡುವೆ ಗಡಿಯಲ್ಲಿ ಒಳನುಸುಳಲು ಯತ್ನಿಸಿದ 9 ಉಗ್ರರ ಹತ್ಯೆಗೈದ ಸೇನಾಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ರಾಮಸ್ಥರು ಸಹಕರಿಸಿ: ಖಾದರ್‌ ಮನವಿ

ಗ್ರಾಮಸ್ಥರು ಸಹಕರಿಸಿ: ಖಾದರ್‌ ಮನವಿ

ಸುಳ್ಯ: ಒಟಿಪಿ ಇಲ್ಲದೆ ನೀಡುತ್ತಿಲ್ಲ ಪಡಿತರ

ಸುಳ್ಯ: ಒಟಿಪಿ ಇಲ್ಲದೆ ನೀಡುತ್ತಿಲ್ಲ ಪಡಿತರ

ಸುಭಿಕ್ಷೆಯ ಸಂಕೇತವೇ ದೀಪದ ಬೆಳಕು

ಸುಭಿಕ್ಷೆಯ ಸಂಕೇತವೇ ದೀಪದ ಬೆಳಕು

ಲಾಕ್‌ಡೌನ್‌ನಿಂದ ಕೃಷಿ ನೀರಾವರಿಗೂ ಸಂಕಷ್ಟ

ಲಾಕ್‌ಡೌನ್‌ನಿಂದ ಕೃಷಿ ನೀರಾವರಿಗೂ ಸಂಕಷ್ಟ

ಸೆಲೂನ್‌ ಬಂದ್‌, ಬಿಸಿಲ ಧಗೆ:ಪೊಲೀಸರಿಂದ ರಕ್ಷಣಾ ಮಾರ್ಗ!

ಸೆಲೂನ್‌ ಬಂದ್‌, ಬಿಸಿಲ ಧಗೆ:ಪೊಲೀಸರಿಂದ ರಕ್ಷಣಾ ಮಾರ್ಗ!

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಸಚಿವರ ಸಭೆಯಲ್ಲಿ ಅನರ್ಹ ಶಾಸಕ: ರಾಮುಲು ಜೊತೆ ವೇದಿಕೆಯಲ್ಲಿ ಪ್ರತಾಪ್ ಗೌಡ ಪಾಟೀಲ್

ಸಚಿವರ ಸಭೆಯಲ್ಲಿ ಅನರ್ಹ ಶಾಸಕ: ರಾಮುಲು ಜೊತೆ ವೇದಿಕೆಯಲ್ಲಿ ಪ್ರತಾಪ್ ಗೌಡ ಪಾಟೀಲ್

ಪೊಲೀಸರಿಗೆ ಕಲ್ಲೇಟು: ಮತ್ತೆ 10 ಮಂದಿ ಸೆರೆ

ಪೊಲೀಸರಿಗೆ ಕಲ್ಲೇಟು: ಮತ್ತೆ 10 ಮಂದಿ ಸೆರೆ

ಕಾಯಕ ನಿಷ್ಠೆ ಮೆರೆಯುತ್ತಿರುವ ವೈದ್ಯರು, ದಾದಿಯರು

ಕಾಯಕ ನಿಷ್ಠೆ ಮೆರೆಯುತ್ತಿರುವ ವೈದ್ಯರು, ದಾದಿಯರು

ಕಾಲುಜಾರಿ ಕಾಲುವೆಗೆ ಬಿದ್ದು ಮಹಿಳೆ ಸಾವು

ಕಾಲುಜಾರಿ ಕಾಲುವೆಗೆ ಬಿದ್ದು ಮಹಿಳೆ ಸಾವು

ಮಾಸ್ಕ್ ವಿತರಣೆಗೆ ಚಾಲನೆ

ಮಾಸ್ಕ್ ವಿತರಣೆಗೆ ಚಾಲನೆ