ಬಸ್ ಟೈಯರ್ ಸ್ಫೋಟ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

Team Udayavani, Jan 15, 2018, 12:27 PM IST

ಸುರತ್ಕಲ್: ಸುರತ್ಕಲ್ನಿಂದ ಮಂಗಳೂರಿಗೆ ತೆರಳುತ್ತಿದ್ದ  59 ನಂಬರಿನ ಖಾಸಗೀ ಬಸ್ ಟೈಯರ್ ಸ್ಫೋಟಗೊಂಡು ಸೇತುವೆಯಿಂದ ಜಾರಿ ನಿಂತ ಘಟನೆ ಕೂಳೂರು ಮೇಲ್ಸೇತುವೆ ಅಯ್ಯಪ್ಪ ಮಂದಿರದ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನದಿಗೆ ಉರುಳುವುದು ತಪ್ಪಿದೆ. 

ಬೆಳಗ್ಗಿನ ಟ್ರಿಪ್ ಆಗಿದ್ದರಿಂದ ಬಸ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ.


ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ