ಕೆನರಾ ಎಂಜಿನಿಯರಿಂಗ್‌  ಕಾಲೇಜಿನ ಪದವಿ ಪ್ರದಾನ ಸಮಾರಂಭ

Team Udayavani, Jun 30, 2017, 3:45 AM IST

canara.jpg

ಮಂಗಳೂರು: ವಿದ್ಯಾರ್ಥಿಗಳು ಶೈಕ್ಷಣಿಕ ಬದುಕಿನ ಬಳಿಕ ರಾಷ್ಟ್ರದ ಉಜ್ವಲ ಭವಿಷ್ಯದ ಕುರಿತು ಕನಸು ಕಾಣಬೇಕು. ಅವುಗಳ ಅನುಷ್ಠಾನದ ನಿಟ್ಟಿನಲ್ಲಿಯೂ ತೊಡಗಿಕೊಳ್ಳಬೇಕು ಎಂದು ಮಂಗಳೂರು ಭಾರತ್‌ ಗ್ರೂಪ್ಸ್‌ನ ನಿರ್ದೇಶಕ ಸುಧೀರ್‌ ಎಂ. ಪೈ ಹೇಳಿದರು. 

ಅವರು ನಗರದ ಕೊಡಿಯಾಲ್‌ಬೈಲ್‌ ಟಿ.ಎಂ.ರಮಣ ಪೈ ಸಭಾಂಗಣದಲ್ಲಿ ನಡೆದ ಕೆನರಾ ಎಂಜಿನಿಯರಿಂಗ್‌ ಕಾಲೇಜಿನ 13ನೇ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಇಂದು ದೇಶದಲ್ಲಿ ಅವಕಾಶಗಳು ಹೆಚ್ಚಿರುವ ಜತೆಗೆ ಅಭಿವೃದ್ಧಿಯ ವೇಗವೂ ಗಮನಾರ್ಹವಾಗಿದೆ. ಯುವಕರು ಸ್ವ ಉದ್ಯಮಗಳಿಂದ ರಾಷ್ಟ್ರದ ಅಗತ್ಯತೆ ಅರಿತು ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದರು. 

ಈ ಸಂದರ್ಭದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆ ಸುರಭಿಯನ್ನು ಅನಾ ವರಣಗೊಳಿಸಿದರು. ಕೆನರಾ ಹೈಸ್ಕೂಲ್‌ ಅಸೋಸಿಯೇಶನ್‌ ಅಧ್ಯಕ್ಷ ಎಸ್‌.ಎಸ್‌.ಕಾಮತ್‌ ಅಧ್ಯಕ್ಷತೆ ವಹಿಸಿ ದ್ದರು. ಉಪಾಧ್ಯಕ್ಷ ಎಂ.ಅಣ್ಣಪ್ಪ ಪೈ, ಕಾರ್ಯದರ್ಶಿ ಎಂ.ರಂಗನಾಥ ಭಟ್‌, ಆಡಳಿತ ಮಂಡಳಿ ಸದಸ್ಯರಾದ ಪಂಚಮಾಲ್‌ ಗೋಪಾಲಕೃಷ್ಣ ಶೆಣೈ, ಕೊಚ್ಚಿಕಾರ್‌ ಸುಧಾಕರ ಪೈ, ಗೋಪಾಲ ಕೃಷ್ಣ ಶೆಣೈ, ಎಂ.ಗಣೇಶ್‌ ಕಾಮತ್‌, ಬಸ್ತಿ ಪುರುಷೋತ್ತಮ ಶೆಣೈ, ಕಸ್ತೂರಿ ಶ್ರೀಕಾಂತ ಪೈ, ಸುರೇಶ್‌ ಕಾಮತ್‌, ಡಾ| ಉಮಾನಂದ ಮಲ್ಯ, ಆಡಳಿತ ಕೌನ್ಸಿಲ್‌ ಸದಸ್ಯರಾದ ಎಂ.ಬಿ.ಪಡಿಯಾರ್‌, ರಮೇಶ್‌ ಕಾಮತ್‌, ಗೋಪಾಲ ರಾವ್‌, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. 

ಕಾಲೇಜಿನ ಸಂಚಾಲಕ ಎಂ.ಪದ್ಮ ನಾಭ ಪೈ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಾಂಶುಪಾಲ ಡಾ| ಗಣೇಶ್‌ ವಿ.ಭಟ್‌ ಸ್ವಾಗತಿಸಿದರು. ಡಾ| ವೆಂಕಟೇಶ ಎನ್‌. ಅತಿಥಿಯನ್ನು ಪರಿಚಯಿಸಿದರು. ಉಷಾ ದಿವಾ ಕಾರ್ಲ ವಂದಿಸಿದರು. ಅಕ್ಷತಾ ಭಟ್‌ ನಿರ್ವಹಿಸಿದರು. 

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.