Lok Sabha Elections ಅಭ್ಯರ್ಥಿ ಆಯ್ಕೆ: ಇಂದು ಮಂಗಳೂರಿನಲ್ಲಿ ಮಧು ಬಂಗಾರಪ್ಪ ಸಭೆ

Team Udayavani, Dec 1, 2023, 11:42 PM IST

Lok Sabha Elections ಅಭ್ಯರ್ಥಿ ಆಯ್ಕೆ: ಇಂದು ಮಂಗಳೂರಿನಲ್ಲಿ ಮಧು ಬಂಗಾರಪ್ಪ ಸಭೆ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ದ.ಕ. ಕಾಂಗ್ರೆಸ್‌ ಅಭ್ಯರ್ಥಿಯ ಆಯ್ಕೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣ ಉಸ್ತುವಾರಿ, ಸಚಿವ ಮಧು ಬಂಗಾರಪ್ಪ ಎರಡನೇ ಸುತ್ತಿನ ಮಹತ್ವದ ಸಭೆಯನ್ನು ಡಿ. 2ರಂದು ಮಂಗಳೂರಿನಲ್ಲಿ ನಡೆಸಲಿದ್ದಾರೆ.

2 ತಿಂಗಳ ಹಿಂದೆ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸಭೆ ನಡೆಸಿದ್ದ ಅವರು, ಪಕ್ಷದ ಹಿರಿಯ ಮುಖಂಡರು, ಮಾಜಿ ಸಂಸದರು, ಮಾಜಿ ಶಾಸಕರು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು, ಶಿಕ್ಷಣ ತಜ್ಞರು, ಕೈಗಾರಿಕೋದ್ಯಮಿಗಳ ಅಭಿಪ್ರಾಯ ಸಂಗ್ರಹಿಸಿ ಎಲ್ಲವನ್ನೂ ಕ್ರೋಡೀಕರಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಗುಪ್ತ ವರದಿ ಸಲ್ಲಿಸಿದ್ದರು.

ರಾಜ್ಯಾಧ್ಯಕ್ಷರ ಸೂಚನೆಯಂತೆ ಡಿ. 2ರಂದು ಮಧು ಮತ್ತೆ ಮಂಗಳೂರಿಗೆ ಆಗಮಿಸಲಿದ್ದು, ಸಂಜೆ 5.30ಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಸಭೆ ನಡೆಸಿ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ಪಕ್ಷದ ಜಿಲ್ಲೆಯ ಎಲ್ಲ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಈಗಾಗಲೇ ನಿರ್ದೇಶನ ನೀಡಿದ್ದಾರೆ.

ಶನಿವಾರದ ಸಭೆಯ ವರದಿಯನ್ನು ಮತ್ತೆ ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸಲಿದ್ದಾರೆ.

ಟಾಪ್ ನ್ಯೂಸ್

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.