ಗಾಂಜಾ ಪ್ರಕರಣ: ಮೂವರ ಸೆರೆ

Team Udayavani, Nov 28, 2017, 3:17 PM IST

28-28.jpg

ಉಳ್ಳಾಲ: ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಗಾಂಜಾ ಮಾರಾಟ ಮತ್ತು ಗಾಂಜಾ ಸೇದುತ್ತಿದ್ದ ಮೂವರನ್ನು  ಕೊಣಾಜೆ ಠಾಣಾ ಇನ್ಸ್‌ಪೆಕ್ಟರ್‌ ಅಶೋಕ್‌ ನೇತತ್ವದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬೆಳ್ಮ ಗ್ರಾಮದ ಬೆಳ್ಮದೋಟ ಬಳಿ ಸ್ಥಳೀಯರಿಗೆ ಗಾಂಜಾ ಮಾರಾಟ ಮಾಡಲು ಕೊಂಡುಹೋಗುತ್ತಿದ್ದ ಬೆಳ್ಮ ರೆಂಜಾಡಿ ನಿವಾಸಿ ಯು.ಎಂ. ಅನ್ಸಾರ್‌ ಬಂಧಿತ ನಾಗಿದ್ದು, ಆತನ ಕೈಯಲ್ಲಿದ್ದ 1 ಕೆ.ಜಿ  100 ಗ್ರಾಂ ತೂಕದ ಸಣ್ಣ ಗಾಂಜಾ ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಮಂಗಳೂರು ತಾಲೂಕು ಬೆಳ್ಮ ಗ್ರಾಮದ ಗ್ರೀನ್‌ ಗ್ರೌಂಡ್‌ ಬಳಿ ಗಾಂಜಾ ಸೇದುತ್ತಿದ್ದ ಕಸ್ಬಾ ಬೆಂಗ್ರೆ ನಿವಾಸಿಗಳಾದ ಮಹಮ್ಮದ್‌ ಅಶ್ರಫ್‌ ಮತ್ತು ಮಹಮ್ಮದ್‌ರನ್ನು ವಶಕ್ಕೆ ಪಡೆದುಕೊಂಡು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡುತ್ತಿದ್ದ ಬಗ್ಗೆ ದೃಢಪಟ್ಟಿದೆ.

ಈ ಕಾರ್ಯಾಚರಣೆಯನ್ನು ಪೊಲೀಸ್‌ ಆಯುಕ್ತ ಸುರೇಶ್‌, ಕಾನೂನು ಮತ್ತು ಸುವ್ಯವಸ್ಥೆಯ ಉಪ ಆಯುಕ್ತ ಹನುಮಂತರಾಯ, ಅಪರಾಧ ಮತ್ತು ಸಂಚಾರ ವಿಭಾಗದ ಉಮಾ ಪ್ರಶಾಂತ್‌ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಉಪ ವಿಭಾಗದ ಎ.ಸಿ.ಪಿ. ರಾಮರಾವ್‌ ನೇತೃತ್ವದಲ್ಲಿ ಕೊಣಾಜೆ ಪೊಲೀಸ್‌ ನಿರೀಕ್ಷಕ ಅಶೋಕ್‌, ಪಿ.ಎಸ್‌.ಐ. ರವಿ ಪೀರು ಪವಾರ್‌ ಮತ್ತು ವೆಂಕಟೇಶ್‌, ಸಿಬಂದಿಗಳಾದ ಅಶೋಕ್‌, ನಾಗರಾಜ್‌, ಭಾಸ್ಕರ್‌, ವಿಜಯ್‌, ಕರಣಸಿದ್ದ ಒಡೆಯರ್‌, ಗಿರೀಶ್‌ ನಡೆಸಿದ್ದಾರೆ.  ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.