ಚಾರ್ಮಾಡಿ ಘಾಟ್: ಅಣ್ಣಪ್ಪ ಸ್ವಾಮಿ ದೇವಸ್ಥಾನ ಸಮೀಪ ಕಾರಿಗೆ ಅಕಸ್ಮಿಕ ಬೆಂಕಿ
Team Udayavani, Jul 12, 2022, 7:51 AM IST
ದಕ್ಷಿಣಕನ್ನಡ: ಜೋಕಟ್ಟೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿ ಅಣ್ಣಪ್ಪ ಸ್ವಾಮಿ ದೇವಸ್ಥಾನ ಸಮೀಪ ಆಕಸ್ಮಿಕ ಬೆಂಕಿ ತಗುಲಿದೆ.
ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಜೋ ಕಟ್ಟೆಯ ಕುಟುಂಬವನ್ನು ಬೆಂಗಳೂರಿಗೆ ಚಾರ್ಮುಡಿ ಘಾಟ್ ಮೂಲಕ ಪ್ರಯಾಣಿಸಿದಾಗ ಆಕಸ್ಮಿಕ ಬೆಂಕಿ ತಗಲಿ ಕಾರು ಸುಟ್ಟು ಹೋಗಿರುತ್ತದೆ.
ಈ ಘಟನೆ ರಾತ್ರಿ 12ಗಂಟೆಗೆ ಸಂಭವಿಸಿದ್ದು ಯಾವುದೇ ಪ್ರಾಣಹಾನಿಯಾಗಿಲ್ಲ ಸ್ಥಳಕ್ಕೆ ಬಣಕಲ್ ಠಾಣಾಧಿಕಾರಿ ಗಾಯಿತ್ರಿ ಪಿಎಸ್ಐ ಶಶಿ ಸಿಬ್ಬಂದಿ ರಘು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ