ರಸ್ತೆ ದಾಟುತ್ತಿದ್ದ ಬಾಲಕನಿಗೆ ಢಿಕ್ಕಿ ಹೊಡೆದ ಕಾರು: ಬಾಲಕನಿಗೆ ಗಂಭೀರ ಗಾಯ
Team Udayavani, Dec 4, 2020, 4:30 PM IST
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66 ಕುಂಪಲ ಬೈಪಾಸ್ ಬಳಿ ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡಿರುವ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂಪಲ ಬೈಪಾಸ್ ನಿವಾಸಿ ಐಯಾನ್ (16) ಗೆ ಢಿಕ್ಕಿ ಹೊಡೆದ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಅಂಗಡಿಗೆ ತೆರಳಿ ವಾಪಸ್ಸಾಗುವಾಗ ಬಾಲಕನ ಮನೆ ಎದುರುಗಡೆಯೇ ಈ ಅಪಘಾತ ನಡೆದಿದೆ.
ದಕ್ಷಿಣ ವಿಭಾಗ ಸಂಚಾರಿ ಪೊಲೀಸರು ಸ್ಥಳಕ್ಜೆ ಆಗಮಿಸಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪರಿಷತ್ ಉಪಸಭಾಪತಿ ಚುನಾವಣೆ: BJPಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ
ಆನ್ಲೈನ್ ನಲ್ಲಿ ಸೋರಿಕೆಯಾಯ್ತು ಒನ್ ಪ್ಲಸ್ 9 ಫೋನ್ ನ ಚಿತ್ರ..!
ಮಾರಕಾಸ್ತ್ರ ಹಿಡಿದು ಯುವಕರಿಗೆ ಥಳಿತ, ದರೋಡೆ: ಆರು ಮಂದಿ ಖದೀಮರ ಸೆರೆ
ಯುವಕನಿಗೆ ಚೂರಿ ಇರಿದು ಹಲ್ಲೆಗೈದ ದುಷ್ಕರ್ಮಿಗಳು: ಸುರತ್ಕಲ್ ಪರಿಸರದಲ್ಲಿ ಬಿಗಿ ಭದ್ರತೆ
ಸಚಿವರುಗಳ ಸಹಾನುಭೂತಿ ಬೇಕಿಲ್ಲ: ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್