ಗಿರಿಗಿಟ್ ಸಿನಿಮಾದ ಬೋಳಾರ್ ಪಾತ್ರದ ಬಗ್ಗೆ ವಕೀಲರ ಸಂಘದ ಆಕ್ರೋಶ; ಕೇಸು ದಾಖಲು

Team Udayavani, Sep 12, 2019, 10:39 AM IST

ಸುರತ್ಕಲ್: ಇತ್ತೀಚೆಗೆ ತೆರೆಕಂಡ ತುಳು ಚಿತ್ರ ‘ಗಿರಿಗಿಟ್’ ನಲ್ಲಿ ನ್ಯಾಯಾಂಗ ಮತ್ತು ವಕೀಲರಿಗೆ ಅವಹೇಳನ ಮಾಡಿದ್ದಾರೆ ಎಂದು ವಕೀಲರ ಸಂಘದ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಮಂಗಳೂರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗಿರಿಗಿಟ್ ಚಿತ್ರದಲ್ಲಿ ನ್ಯಾಯಾಂಗ ಮತ್ತು ವಕೀಲರನ್ನು ತುಚ್ಚವಾಗಿ ತೋರಿಸಿ ನಿಂದನೆ ಮಾಡಲಾಗಿದೆ. ಇದರಿಂದ ನ್ಯಾಯಾಂಗಕ್ಕೆ ಮತ್ತು ವಕೀಲರ ಗೌರವಕ್ಕೆ ಧಕ್ಜೆಯಾಗಿದೆ ಎಂದು ಮಂಗಳೂರು ಬಾರ್ ಎಸೋಸಿಯೇಷನ್ ಆರೋಪಿಸಿದೆ. ಇದೀಗ ಚಲನಚಿತ್ರದ ವಿರುದ್ದ ಕೇಸು ದಾಖಲು ಮಾಡಲಾಗಿದೆ ಎಂದು ಕಾರ್ಯದರ್ಶಿ ರಾಘವೇಂದ್ರ ಎಚ್ ವಿ.ಹೇಳಿದ್ದಾರೆ.

ಗಿರಿಗಿಟ್ ಚಿತ್ರದಲ್ಲಿ ಖ್ಯಾತ ಹಾಸ್ಯನಟ ಅರವಿಂದ್ ಬೋಳಾರ್ ವಕೀಲ ಪಾತ್ರದಲ್ಲಿ ನಟಿಸಿದ್ದರು. ರೂಪೇಶ್ ಶೆಟ್ಟಿ ನಟಿಸಿ ಈ ಚಿತ್ರವನ್ನು ನಿರ್ದೇಶಿಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ