ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರ ತೀರಕ್ಕೆ ಕೇಂದ್ರ ಸಮಿತಿ ಸದಸ್ಯರ ಭೇಟಿ


Team Udayavani, Jul 1, 2019, 5:21 AM IST

ullala-someshwara

ಉಳ್ಳಾಲ: ಸಾಂಪ್ರದಾಯಿಕ ಮೀನುಗಾರರ ಸಮಸ್ಯೆ ಮತ್ತು ಕಡಲ ತೀರ ಪ್ರದೇಶದ ನಿವಾಸಿಗಳ ಕುಂದು ಕೊರತೆಗಳ ಅಧ್ಯಯನ ಮಾಡಿ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ ಸದಸ್ಯ ಉಮೇಶ್‌ ಪೊಚ್ಚಪ್ಪನ್‌ ಅವರು ರವಿವಾರ ಉಳ್ಳಾಲ, ಸೋಮೇಶ್ವರ ಉಚ್ಚಿಲದ ಸಮುದ್ರ ತೀರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿ ಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ ಅವರು, ಕಳೆದ ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ಆಗುವ ಕಡಲ್ಕೊರೆತ ಮತ್ತು ಅದರಿಂದ ಮೀನು ಗಾರರಿಗೆ ಆಗುವ ತೊಂದರೆಗಳ ಕುರಿತು ಮಾಹಿತಿ ಪಡೆದುಕೊಂಡರು.

ಬಳಿಕ ಮಾತನಾಡಿದ ಅವರು, ಈ ವ್ಯಾಪ್ತಿಯಲ್ಲಿ ಮೀನುಗಾರರ ಸಮಸ್ಯೆಗೆ ಸಂಬಂಧಿಸಿದಂತೆ ಕೂಡಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭ ಸೋಮೇಶ್ವರ ಗ್ರಾ.ಪಂ. ಅಧ್ಯಕ್ಷ ರಾಜೇಶ್‌ ಉಚ್ಚಿಲ್, ಜಿ.ಪಂ.ಸದಸ್ಯೆ ಧನಲಕ್ಷ್ಮೀ ಗಟ್ಟಿ, ತಾ. ಪಂ. ಸದಸ್ಯ ರವಿಶಂಕರ್‌ ಸೋಮೇಶ್ವರ, ಮುಖಂಡರಾದ ಯಶವಂತ ಅಮೀನ್‌, ಅಶೋಕ್‌ಬಾಡಿ, ಪಂಚಾಯತ್‌ ಸದಸ್ಯರಾದ ಸಚಿನ್‌ ಹರಿಶ್ಚಂದ್ರ ಅಡ್ಕ, ಅಜಿತ್‌ ಕುಮಾರ್‌, ಬೋವಿ ಸಮಾಜದ ಅಧ್ಯಕ್ಷ ಚಿದಾನಂದ ಉಚ್ಚಿಲ್, ಪ್ರಕಾಶ್‌ ಬಟ್ಟಪ್ಪಾಡಿ, ರೂಪೇಶ್‌ ಸ್ಥಳೀಯ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.