ಚಾರ್ವಾಕ: ಬಿಜೆಪಿಯಿಂದಮನೆ ಭೇಟಿಗೆ ಚಾಲನೆ

Team Udayavani, Apr 4, 2019, 2:47 PM IST

ಕಾಣಿಯೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಣಿಯೂರು ಗ್ರಾಮ ಪಂಚಾಯತ್‌ನ ಚಾರ್ವಾಕದಲ್ಲಿ ಬಿಜೆಪಿ ಅಭ್ಯರ್ಥಿ ಸಂಸದ ನಳಿನ್‌ ಕುಮಾರ್‌ ಕಟೀಲು ಪರ ಮನೆಮನೆ ಭೇಟಿ ನೀಡಿ ಮತ ಯಾಚಿಸಲಾಯಿತು.

ಕಾಣಿಯೂರು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಮಾಧವಿ ಕೋಡಂದೂರು, ಸುಳ್ಯ ಮಂಡಲ ಸಮಿತಿ ಹಾಗೂ
ಕಾಣಿಯೂರು ಗ್ರಾ.ಪಂ. ಸದಸ್ಯ ಗಣೇಶ್‌ ಉದುನಡ್ಕ, ಗ್ರಾ.ಪಂ. ಸದಸ್ಯೆ ರುಕ್ಮಿಣಿ ನಾಗಲೋಕ, ಚಾರ್ವಾಕ ಪ್ರಾ. ಕೃ.ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಆನಂದ ಗೌಡ ಮೇಲ್ಮನೆ, ನಿರ್ದೇಶಕ ವಿಶ್ವನಾಥ ದೇವಿನಗರ, ಚಾರ್ವಾಕ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ನಿರ್ದೇಶಕ ಮಾಧವ ಎಣ್ಮೂರು, ಬಿಜೆಪಿ ಸ್ಥಾನೀಯ ಸಮಿತಿ ಕಾರ್ಯದರ್ಶಿ ರಾಘವ ಕೋಡಂದೂರು, ಬೆಳ್ಳಿಯಪ್ಪ ಗೌಡ ದೇವರತ್ತಿಮಾರು, ಯಶೋಧರ, ಮೋಹನ ಆತಾಜೆ, ಸೀತಾ ರಾಮ ಎಣ್ಮೂರು, ಪ್ರಸಾದ್‌ ಮೀಜೆ ಪಾಲ್ಗೊಂಡರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ