ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

Team Udayavani, May 24, 2022, 12:33 AM IST

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಮಂಗಳೂರು: ಮುಂಗಾರು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚಾರ್ಮಾಡಿ, ಶಿರಾಡಿ ಹಾಗೂ ಸಂಪಾಜೆ ಘಾಟಿಗಳಲ್ಲಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೂಡಲೇ ಭೇಟಿ ಸ್ಥಿತಿಗತಿ ಪರಿಶೀಲಿಸಬೇಕು, ಅಗತ್ಯವಿದ್ದಲ್ಲಿ ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವರು ಹಾಗೂ ಹಾಸನ ಜಿಲ್ಲಾ ಕಾರಿಯವರೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದ್ದಾರೆ.

ನಗರದ ಜಿ.ಪಂ. ಸಭಾಂಗಣದಲ್ಲಿ ಸೋಮವಾರ ಮುಂಗಾರು ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮ ಹಾಗೂ ಜೂನ್‌ 1ರಂದು ಜಿಲ್ಲೆಗೆ ಮುಖ್ಯಮಂತ್ರಿಯವರ ಭೇಟಿ ಕುರಿತಂತೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಅವಘಡ ತಪ್ಪಿಸಲು ಎಲ್ಲ ತಾಲೂಕುಗಳಲ್ಲಿ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ದಿನದ 24 ತಾಸು ಕಾರ್ಯನಿರ್ವಹಿಸುವ ವಾರ್‌ ರೂಂಗಳನ್ನು ಜಿಲ್ಲೆಯ ಇಬ್ಬರು ಸಹಾಯಕ ಆಯುಕ್ತರು ತತ್‌ಕ್ಷಣ ಆರಂಭಿಸಬೇಕು, ಅಲ್ಲಿ ದೂರವಾಣಿ ಸಂಖ್ಯೆ, ಅಧಿಕಾರಿಗಳ ನಿಯೋಜನೆ ಹಾಗೂ ಪರಿಹಾರ ನೀಡುವ ಕೆಲಸಗಳನ್ನು ಮಾಡಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಕಾಮಗಾರಿ ಕೈಗೊಂಡಿರುವ ಸ್ಥಳಗಳಲ್ಲಿ ಸೂಚನ ಫಲಕ ಅಳವಡಿಸಬೇಕು, ರಸ್ತೆಯಲ್ಲಿ ನಿಂತ ನೀರು ಹೋಗಲು ಅಗತ್ಯ ಕ್ರಮ ಕೈಗೊಳ್ಳಬೇಕು, ಸೂಚನಾ ಫಲಕ ಬಿದ್ದು ಹೋದಲ್ಲಿ ಪುನಃ ಅಳವಡಿಸಬೇಕು ಎಂದರು.

ಲೋಕೋಪಯೋಗಿ ಇಲಾಖೆಯವರು ಶಾಸಕರೊಂದಿಗೆ ಸಮಾ ಲೋಚಿಸಿ ರಸ್ತೆಹೊಂಡ ಮುಚ್ಚುವ ಕೆಲಸ ಮಾಡಬೇಕು, ಅನುದಾನ ಅಗತ್ಯವಿದ್ದರೆ ಒದಗಿಸಿಕೊಡಲಾಗುವುದು. ಗಾಳಿ ಮಳೆಗೆ ಬೀಳುವ ಕಂಬಗಳನ್ನು ಕೂಡಲೇ ಅಳವಡಿಸಬೇಕು, ಗ್ಯಾಂಗ್‌ಮನ್‌ಗಳನ್ನು ಸಕ್ರಿಯ ಗೊಳಿಸಿ, ವಿದ್ಯುತ್‌ ಪರಿವರ್ತಕ ಕೆಟ್ಟುಹೋದಲ್ಲಿ ಕೂಡಲೇ ಅವುಗಳನ್ನು ಬದಲಾಯಿಸಿಕೊಡಬೇಕು ಎಂದರು.

ಜೂ. 1: ಸಿಎಂ ಭೇಟಿ
ಜೂನ್‌ 1ರಂದು ಮುಖ್ಯಮಂತ್ರಿ ಗಳು ಜಿಲ್ಲೆಗೆ ಬರಲಿದ್ದು, ಮುಂಗಾರು ಬಗ್ಗೆ ವಿಸ್ತೃತ ಚರ್ಚೆ ಮಾಡಲಾಗುವುದು, ಅನುದಾನ ಅಗತ್ಯವಿದ್ದಲ್ಲಿ ಆ ಬಗ್ಗೆ ಕೋರಿಕೆ ಇರಿಸಲಾಗುವುದು ಎಂದು ಸಚಿವ ಸುನಿಲ್‌ ತಿಳಿಸಿದರು.

ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ನಗರ ಪೊಲೀಸ್‌ ಆಯುಕ್ತ ಶಶಿಕುಮಾರ್‌, ಜಿ.ಪಂ. ಸಿಇಒ ಡಾ| ಕುಮಾರ್‌ ಮಾತನಾಡಿದರು. ಮೇಯರ್‌ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಎಸ್ಪಿ ಹೃಷಿಕೇಶ್‌ ಭಗವಾನ್‌ ಸೋನಾವಣೆ, ಡಿಸಿಪಿ ಹರಿರಾಂ ಶಂಕರ್‌, ಎಡಿಸಿ ಡಾ| ಕೃಷ್ಣಮೂರ್ತಿ ಹಾಜರಿದ್ದರು.

ಟಾಪ್ ನ್ಯೂಸ್

21

ಬೈಕ್ ತಪ್ಪಿಸಲು ಹೋಗಿ ಬೊಲೇರೊ ಪಿಕಪ್ ಪಲ್ಟಿ: ಇಬ್ಬರ ಸ್ಥಿತಿ ಚಿಂತಾಜನಕ

13

ಮಾಧ್ಯಮದ ಕಣ್ತಪ್ಪಿಸಿ ಬಂದ ಶಿವಸೇನೆಯ ಬಂಡಾಯ ಶಾಸಕರು

12

ಧಾರಾಕಾರ ಮಳೆ; ಬಂಟ್ವಾಳದಲ್ಲಿ ಅಪಾಯದ ಮಟ್ಟ ತಲುಪದ ನೇತ್ರಾವತಿ

11

ವಿಟ್ಲ: ಮಳೆ ಅಬ್ಬರ- ಹಲವು ಮನೆಗಳು ಜಲಾವೃತ-ಜನ ಜೀವನ ಅಸ್ತವ್ಯಸ್ತ

ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ

ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ

ಉದಯಪುರ ಮತ್ತೆ ಉದ್ವಿಗ್ನ: ಶಿರಚ್ಛೇದನ ಘಟನೆ ಖಂಡಿಸಿ ಬೃಹತ್ ಪ್ರತಿಭಟನೆ, ಕಲ್ಲುತೂರಾಟ

ಉದಯಪುರ ಮತ್ತೆ ಉದ್ವಿಗ್ನ: ಶಿರಚ್ಛೇದನ ಘಟನೆ ಖಂಡಿಸಿ ಬೃಹತ್ ಪ್ರತಿಭಟನೆ, ಕಲ್ಲುತೂರಾಟ

Kannada movie bairagee to release in 400 theaters

400 ಥಿಯೇಟರ್‌ ಗಳಲ್ಲಿ ಬಿಡುಗಡೆಯಾಗಲಿದೆ ‘ಬೈರಾಗಿ’ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ಧಾರಾಕಾರ ಮಳೆ; ಬಂಟ್ವಾಳದಲ್ಲಿ ಅಪಾಯದ ಮಟ್ಟ ತಲುಪದ ನೇತ್ರಾವತಿ

11

ವಿಟ್ಲ: ಮಳೆ ಅಬ್ಬರ- ಹಲವು ಮನೆಗಳು ಜಲಾವೃತ-ಜನ ಜೀವನ ಅಸ್ತವ್ಯಸ್ತ

3

ಅರಂತೋಡು: ಚಾಲಕನ ನಿಯಂತ್ರಣ ತಪ್ಪಿದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು

ಭಾರಿ ಮಳೆ: ಮಂಗಳೂರು ವಿ.ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಬಳಿ ಬಿರುಕು

ಭಾರಿ ಮಳೆ: ಮಂಗಳೂರು ವಿ.ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಬಳಿ ಬಿರುಕು

2

ಸುಬ್ರಹ್ಮಣ್ಯ: 108 ಆರೋಗ್ಯ ಕವಚಕ್ಕೆ ಅನಾರೋಗ್ಯ

MUST WATCH

udayavani youtube

ಮಂಗಳೂರಿನಾದ್ಯಂತ ವ್ಯಾಪಕ ಮಳೆಹಲವು ಪ್ರದೇಶಗಳು ಜಲಾವೃತ

udayavani youtube

ತುಪ್ಪವನ್ನು ಯಾರು, ಯಾವಾಗ, ಎಷ್ಟು ಸೇವಿಸಿದರೆ ಒಳ್ಳೆಯದು..?

udayavani youtube

ಸುಳ್ಯ : ಮಗುವಿನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ; ಬದುಕುಳಿದ ಮಗು

udayavani youtube

ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಯುವಕರಿಂದ ಅಂತ್ಯ ಸಂಸ್ಕಾರ

udayavani youtube

ಬನಹಟ್ಟಿಯಲ್ಲಿ ಉಡುಪು ಕಳ್ಳತನ:ವಿಚಿತ್ರ ವ್ಯಕ್ತಿ ಆಕಾರ ನೋಡಿ ಬೆಚ್ಚಿ ಬಿದ್ದ ಜನತೆ!

ಹೊಸ ಸೇರ್ಪಡೆ

21

ಬೈಕ್ ತಪ್ಪಿಸಲು ಹೋಗಿ ಬೊಲೇರೊ ಪಿಕಪ್ ಪಲ್ಟಿ: ಇಬ್ಬರ ಸ್ಥಿತಿ ಚಿಂತಾಜನಕ

13

ಮಾಧ್ಯಮದ ಕಣ್ತಪ್ಪಿಸಿ ಬಂದ ಶಿವಸೇನೆಯ ಬಂಡಾಯ ಶಾಸಕರು

Social media day

Social Media Day: ತುಸು ಹೆಚ್ಚು ಅಭಿವ್ಯಕ್ತಿಗೊಳ್ಳುವಂತೆ ಆಹ್ವಾನಿಸುತ್ತಿದೆ ‘ಕೂ’ ಅಭಿಯಾನ!

12

ಧಾರಾಕಾರ ಮಳೆ; ಬಂಟ್ವಾಳದಲ್ಲಿ ಅಪಾಯದ ಮಟ್ಟ ತಲುಪದ ನೇತ್ರಾವತಿ

11

ವಿಟ್ಲ: ಮಳೆ ಅಬ್ಬರ- ಹಲವು ಮನೆಗಳು ಜಲಾವೃತ-ಜನ ಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.