ಮುಖ್ಯಮಂತ್ರಿ ಇಂದು ದ.ಕ. ಜಿಲ್ಲೆಗೆ
Team Udayavani, Oct 22, 2017, 4:36 PM IST
ಮಂಗಳೂರು, ಅ. 21: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 22ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ ಬಂಟ್ವಾಳ
ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಅ. 22ರಂದು ಬೆಳಗ್ಗೆ 10.20ಕ್ಕೆ ವಿಶೇಷ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11 ಗಂಟೆಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು. ಅಪರಾಹ್ನ 4.15ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿರುವ ಸ್ವ-ಸಹಾಯ ಸಂಘಗಳಿಂದ ಸದಸ್ಯರಿಗೆ ನೀಡುವ ಲಾಭಾಂಶ ಹಂಚಿಕೆ
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. 6.40ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ನಿರ್ಗಮಿಸುವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ