ಪ್ರವೀಣ್‌ ಹತ್ಯೆ ಖಂಡಿಸಿದ ಸಿಎಂ ಬೊಮ್ಮಾಯಿ: ಕುಟುಂಬಸ್ಥರಿಗೆ ಪಾರ್ಥೀವ ಶರೀರ ಹಸ್ತಾಂತರ

Team Udayavani, Jul 27, 2022, 10:27 AM IST

3praveen

ಬೆಂಗಳೂರು: ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಹೇಯಕೃತ್ಯ ಎಸಗಿದವರನ್ನ ಬಂಧಿಸಿ ಕಾನೂನಿನಡಿ ಹಂತಕರಿಗೆ ಶಿಕ್ಷೆ ಕೊಡಿಸುವುದಾಗಿ  ಟ್ವೀಟ್‌ ಮಾಡಿದ್ದಾರೆ

ಹತ್ಯೆ ಮಾಡಿ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಕರುಣಿಸಲೆಂದು ಪ್ರಾರ್ಥಿಸುವೆ. ಪ್ರವೀಣ್ ನೆಟ್ಟಾರು ಆತ್ಮಕ್ಕೆ ಶಾಂತಿ ಸಿಗಲೆಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಹತ್ಯೆ: ಅಪರಿಚಿತರಿಂದ ಬಸ್ ಗೆ ಕಲ್ಲೆಸೆತ; ಹಲವೆಡೆ ಬಂದ್‌

ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಪಾರ್ಥೀವ ಶರೀರ ಹಸ್ತಾಂತರ

ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಪ್ರವೀಣ್ ನೆಟ್ಟಾರು ಮೃತದೇಹವನ್ನು ಬೆಳಗ್ಗೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯುತು. ಪುತ್ತೂರಿನಿಂದ ಸವಣೂರು ನಿಂತಿಕಲ್ಲು ಮಾರ್ಗವಾಗಿ ಪ್ರವೀಣ್ ಪಾರ್ಥೀವ ಶರೀರವನ್ನು ಮೆರವಣಿಗೆ ಮೂಲಕ ಕರೆತರಲಾಗುತ್ತಿದ್ದು, ಹುಟ್ಟೂರು ನೆಟ್ಟಾರಿನಲ್ಲಿ ಅಂತ್ಯ ಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ.

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು(29) ಅವರನ್ನು ನಗರದ ಬೆಳ್ಳಾರೆ ಪೇಟೆಯಲ್ಲಿ ಹತ್ಯೆ ಮಾಡಲಾಗಿದೆ. ಈ ಬರ್ಬರ ಹತ್ಯೆಯನ್ನು ಖಂಡಿಸಿ ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್‌ಗೆ ವಿಎಚ್‌ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.