ಮೂಡುಬಿದಿರೆ ತಾಲೂಕು ಆಡಳಿತ ಭವನ ಲೋಕಾರ್ಪಣೆ ಮಾಡಿದ ಸಿಎಂ ಬೊಮ್ಮಾಯಿ


Team Udayavani, Apr 27, 2022, 5:30 PM IST

ಮೂಡುಬಿದಿರೆ ತಾಲೂಕು ಆಡಳಿತ ಭವನ ಲೋಕಾರ್ಪಣೆ ಮಾಡಿದ ಸಿಎಂ ಬೊಮ್ಮಾಯಿ

ಮಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಮುಂಭಾಗ 10ಕೋಟಿ ರೂ.ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ತಾಲೂಕು ಆಡಳಿತ ಭವನವನ್ನು ಲೋಕಾರ್ಪಣೆ ಮಾಡಿ, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಿಲನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್, ವಸತಿ ಸಚಿವರಾದ ಸೋಮಣ್ಣ, ಬಂದರು, ಒಳನಾಡು ಹಾಗೂ ಜಲ ಸಾರಿಗೆ ಸಚಿವರಾದ ಎಸ್. ಅಂಗಾರ,  ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಆರೋಗ್ಯ ಸಚಿವರಾದ ಸುಧಾಕರ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಶಿಕ್ಷಣ ಸಚಿವರಾದ ನಾಗೇಶ್, ಸಂಸದರಾದ ನಳಿನ್ ಕುಮಾರ್ ಕಟೀಲು, ಸ್ಥಳೀಯ ಶಾಸಕರಾದ ಉಮನಾಥ್ ಕೋಟ್ಯಾನ್, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್,, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ತಹಶೀಲ್ದಾರ್ ಪುಟ್ಟರಾಜ್, ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ. ಮೋಹನ್ ಆಳ್ವ, ಜನಪ್ರತಿನಿಧಿಗಳು ಹಾಗೂ ಗಣ್ಯರು ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.