ರವಿವಾರ ದಕ್ಷಿಣ ಕನ್ನಡ ಜಿಲ್ಲೆಗೆ ಸಿಎಂ ಭೇಟಿ ರದ್ದು
Team Udayavani, Aug 10, 2019, 8:09 PM IST
ದಕ್ಷಿಣ ಕನ್ನಡ ; ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸ ರದ್ದುಗೊಂಡಿದೆ. ವಿಪರೀತ ಮಳೆಯಿಂದಾಗಿ ಉಂಟಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಬೇಕಿತ್ತು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರವಿವಾರ ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸಿಎಂ ಮಂಗಳೂರು ಭೇಟಿ ರದ್ದು ಗೊಂಡಿದೆ.